Mysore
26
overcast clouds

Social Media

ಗುರುವಾರ, 25 ಡಿಸೆಂಬರ್ 2025
Light
Dark

congress

Homecongress

ಚಿಕ್ಕಮಗಳೂರು : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಸರ್ಕಾರ ಪೆಸಿಎಂ ಪೋಸ್ಟರ್ ಅಂಟಿಸಿ ಅಭಿಯಾನ ಮಾಡಿತ್ತು. ಇದೀಗ ಅದೇ ಮಾದರಿಯಲ್ಲಿ ಚಿಕ್ಕಮಗಳೂರಿನ ಬಿಜೆಪಿ ಕಾರ್ಯಕರ್ತರು ಜಿಲ್ಲೆಯಲ್ಲಿನ ಶಾಸಕರ ಕಚೇರಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ, YST ಸಮಿತಿಯ …

ಬೆಂಗಳೂರು : ವಿಪಕ್ಷ ನಾಯಕನಾಗಿ ಗದ್ದುಗೆ ಏರುತ್ತಿದ್ದಂತೆಯೇ ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ಧ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ವಿಪಕ್ಷ ನಾಯಕನ ಆಯ್ಕೆಯ ಬಳಿಕ ಮಾತನಾಡಿದ ಅವರು,ಲೋಕಸಭಾ ಚುನಾವಣೆಯಲ್ಲಿ ಹೈ ಕಮಾಂಡ್ 28 ಸ್ಥಾನ ಗೆಲ್ಲುವ ಗುರಿಯನ್ನು ಕೊಟ್ಟಿದೆ.ಅದರಲ್ಲಿ ರಾಜ್ಯ ಕಾಂಗ್ರೆಸ್ …

ಮೈಸೂರು : ಸಿದ್ದರಾಮಯ್ಯ ಸರ್ಕಾರದಲ್ಲಿ ಪುತ್ರನ ಹಸ್ತಕ್ಷೇಪ ಜೋರಾಗಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಪುಷ್ಠಿ ನೀಡುವಂತೆ ಯತೀಂದ್ರ ಸಿದ್ದರಾಮಯ್ಯ ಅವರು ಸಿಎಂ ಜೊತೆ ಮಾತನಾಡಿರುವ ವಿಡಿಯೋ ಭಾರೀ ವೈರಲ್‌ ಆಗಿದೆ. ಮೈಸೂರಿನ ಚಟ್ನಳ್ಳಿ ಪಾಳ್ಯ ಗ್ರಾಮದಲ್ಲಿ ನೆನ್ನೆ ನಡೆದ ಜನಸಂಪರ್ಕ ಸಭೆಯಲ್ಲಿ …

ಬೆಂಗಳೂರು : ಮುಂಬರುವ ದಿನಗಳಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಶಾಸಕ ಜಿ.ಟಿ ದೇವೇಗೌಡ ಕಾಂಗ್ರೆಸ್‌ ಪಕ್ಷ ಸೇರಿಕೊಳ್ಳಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾದಿದ ಸಚಿವರು, ಹಲವಾರು …

ನವದೆಹಲಿ : ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರ ಅವರಿಗೆ ಕೇಂದ್ರ ಚುನಾವಣಾ ಆಯೋಗ ಶೋಕಸ್ ನೋಟಿಸ್ ನೀಡಿದೆ. ಈ ಸಂಬಂಧ ಬಿಜೆಪಿ ನಾಯಕರಾದ ಹರ್ದಿಪ್ ಸಿಂಗ್ ಪುರಿ, ಅನಿಲ್ ಬಲುನಿ, ಓಂ …

ಸಿನಿಮಾ ನಟರು ಹಾಗೂ ನಟಿಯರು ಚಿತ್ರರಂಗದಲ್ಲಿ ಹೆಸರು ಮಾಡಿದ ಬಳಿಕ ರಾಜಕೀಯ ಕ್ಷೇತ್ರಕ್ಕೆ ಕಾಲಿಡುವುದು ಹಳೆಯ ವಾಡಿಕೆ. ಈ ಹಿಂದೆ ಕನ್ನಡ ಸೇರಿದಂತೆ ಇತರೆ ಭಾಷೆಗಳ ಕಲಾವಿದರು ರಾಜಕೀಯ ಸೇರಿದ ಹಲವಾರು ನಿದರ್ಶನಗಳಿವೆ. ಅಲ್ಲದೇ ಸಿನಿಮಾ ನಟ - ನಟಿಯರು ಮುಖ್ಯಮಂತ್ರಿಗಳಾಗಿ …

ಹೈದರಾಬಾದ್‌  : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾಲಿಗೆ ಗ್ಯಾರೆಂಟಿಗಳು ಗೆಲುವು ನೀಡಿದ್ದು, ಗ್ಯಾರೆಂಟಿಗಳ ಮೂಲಕ ಗೆಲುವು ಸಾಧಿಸಿ ಬಿಜೆಪಿಗೆ ಮುಖಭಂಗ ಉಂಟುಮಾಡಿತ್ತು. ಅದೇ ರಣತಂತ್ರವನ್ನು ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಪ್ರಯೋಗಿಸಲು ಕಾಂಗ್ರೆಸ್‌ ಮುಂದಾಗಿದ್ದು, ಪ್ರಮುಖ 6 ಗ್ಯಾರೆಂಟಿಗಳನ್ನು ಘೋಷಿಸಿದೆ. ತೆಲಂಗಾಣ …

ಬೆಂಗಳೂರು : ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಕುರಿತು ರಾಜ್ಯ ಕಾಂಗ್ರೆಸ್‌ ಕಾಲೆಳೆದಿದೆ. ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌ "ಯಡಿಯೂರಪ್ಪನವರ ಮಗ" ಎಂಬ ಅರ್ಹತೆಯಲ್ಲಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ …

ನವದೆಹಲಿ : ಆದಾಯ ಮೀರಿ ಆಸ್ತಿ ಗಳಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿ.ಕೆ ಶಿವಕುಮಾರ್‌ ವಿರುದ್ಧ ತನಿಖೆಗೆ ನೀಡಲಾಗಿರುವ ತಡೆಯಾಜ್ಞೆಯನ್ನು ರದ್ದುಗೋಳಿಸುವಂತೆ ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರಿಂ ಕೋರ್ಟ್‌ ಮತ್ತೆ ಹೈ ಕೋರ್ಟ್ ಗೆ ವರ್ಗಾವಣೆ ಮಾಡಿದೆ. ಇಂದು ಪ್ರಕರಣದ …

ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಗುರುವಾರ ಪಕ್ಷದ ಶಾಸಕರು ಮತ್ತು ಕಾರ್ಯಕರ್ತರೊಂದಿಗೆ ನಿಯಮಿತವಾಗಿ ಉಪಹಾರ ಸಭೆ ನಡೆಸಿ, ಅವರ ಕುಂದುಕೊರತೆಗಳು, ದೂರುಗಳು ಮತ್ತು ಸಲಹೆಗಳನ್ನು ಆಲಿಸುವುದಾಗಿ ಹೇಳಿದ್ದಾರೆ. ಈ ಕ್ರಮವು ಕೆಲವು ಶಾಸಕರು ಮತ್ತು ಪಕ್ಷದ ಹಿರಿಯ ಕಾರ್ಯಕರ್ತರಲ್ಲಿ …

Stay Connected​
error: Content is protected !!