Mysore
25
scattered clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

congress

Homecongress

ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ಇಂದು(ಜೂ.17) ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ತೀರ್ಮಾನಿಸಿದೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ರಾಜ್ಯ ಕಾಂಗ್ರೆಸ್‌ ಜನವಿರೋಧಿ ನೀತಿಗಳನ್ನು …

ಚಿಕ್ಕಮಗಳೂರು: ಅನಿಲ ದರ ಏರಿಕೆ ಮಾಡಿರುವ ಕಾಂಗ್ರೆಸ್‌ ಸರ್ಕಾರದ ನಡೆ ಕುರಿತು ರಾಜ್ಯಾದ್ಯಂತ ಸಾರ್ವಜನಿಕರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. ಇತ್ತ ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ಸಿಟಿ ರವಿ ನೇತೃತ್ವದಲ್ಲಿ ಬಿಜೆಪಿ ಕೂಡಾ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ರಾಜ್ಯ ಸರ್ಕಾರ …

ಬೆಂಗಳೂರು: 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರೆಂಟ್‌ ಆದೇಶ ನೀಡಿದ ಬೆನ್ನಲ್ಲೇ ರಾಜ್ಯ ಬಿಜೆಪಿ, ಕಾಂಗ್ರೆಸ್‌ ವಿರುದ್ಧ ಆಕ್ರೋಶ ಹೊರ ಹಾಕಿದೆ. ನ್ಯಾಯಾಲಯ ಬಿಎಸ್‌ವೈ ವಿರುದ್ಧ …

ನವದೆಹಲಿ: ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮರು ನೇಮಕ ಆಗಿದ್ದಾರೆ. ಇಂದು (ಜೂನ್‌.8) ನವದೆಹಲಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋನಿಯಾ ಗಾಂಧಿ ಅವರ ಹೆಸರನ್ನು ಪ್ರಸ್ತಾಪಿಸಿದರು. …

ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ 2024ರ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್‌ ಆರೋಪ ಮಾಡಿದ್ದನ್ನು ನ್ಯಾಷನಲ್‌ ಟೆಸ್ಟಿಂಗ್‌ ಏಜೆನ್ಸಿ ಮುಖ್ಯಸ್ಥ ಸುಬೋದ್‌ ಕುಮಾರ್‌ ತಳ್ಳಿಹಾಕಿದ್ದಾರೆ. ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಅವರು, ಪರೀಕ್ಷಾ ಸಂಸ್ಥೆಯು ಸಮಗ್ರವಾಗಿ ವಿಶ್ಲೇಷಣೆ …

ನವದೆಹಲಿ: ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ. ತಾವು ಪ್ರತಿನಿಧಿಸಿರುವ ಈ ಎರಡು ಕ್ಷೇತ್ರಗಳಲ್ಲಿ ಯಾವುದನ್ನು ಪ್ರತಿನಿಧಿಸಲಿದ್ದಾರೆ ಎಂಬುದನ್ನು ಮುಂದಿನ ಮೂರ್ನಾಲ್ಕು ದಿನಗಳಲ್ಲಿ ನಿರ್ಧರಿಸಲಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷದ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ …

ಬೆಂಗಳೂರು: ಬಿಜೆಪಿ ನಾಯಕ ಕುಮಾರ ಬಂಗಾರಪ್ಪ ಅವರ ಮನೆಗೆ ನಟ ಶಿವರಾಜ್‌ಕುಮಾರ್‌ ಅಭಿಮಾನಿಗಳು ಇಂದು(ಜೂ.8) ಮುತ್ತಿಗೆ ಹಾಕಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾ ಶಿವರಾಜ್‌ಕುಮಾರ್‌ ಅವರು ಸೋತ ಬೆನ್ನಲ್ಲೇ ಬಿಜೆಪಿಯ ಕುಮಾರ್‌ ಬಂಗಾರಪ್ಪ ನಟ ಶಿವರಾಜ್‌ಕುಮಾರ್‌ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದರು. ಈ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲೋಕಸಭಾ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಹಳ ಭಾವುಕ ವ್ಯಕ್ತಿ. ಆದ್ದರಿಂದ ಅವರು ಈ ಸೋಲಿನಿಂದ ರಾಜೀನಾಮೆ …

ಚಾಮರಾಜನಗರ:ಮೀಸಲು ಕ್ಷೇತ್ರ ಚಾಮರಾಜನಗರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಅವರು ದಾಖಲೆಯ ಗೆಲುವು ಕಂಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ ತನ್ನ ಭದ್ರಕೋಟೆಯನ್ನು ಹಿಂಪಡೆಯುವಲ್ಲಿ ಯಶಸ್ಸು ಕಂಡಿದೆ. ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ 188706 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ. ಸುನೀಲ್‌ ಬೋಸ್‌ …

ಮಂಡ್ಯ: ಲೋಕಸಭೆ ಚುನಾವಣೆಯ ಫಳಿತಾಂಶ ಇಂದು(ಜೂನ್‌ ೪) ಪ್ರಕಟವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್‌ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಗೆದ್ದಿದ್ದು, ಕಾಂಗ್ರೆಸ್‌ ಹೀನಾಯ ಸೋಲು ಕಂಡಿದೆ.  ಈ ಬಗ್ಗೆ ಮಂಡ್ಯ  ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ. …

Stay Connected​
error: Content is protected !!