Mysore
26
haze

Social Media

ಶನಿವಾರ, 20 ಡಿಸೆಂಬರ್ 2025
Light
Dark

congress

Homecongress

ಬೆಂಗಳೂರು : ಇದು ರಾಜ್ಯ ಕಂಡ ಪ್ರಪ್ರಥಮ ಏಕಪಕ್ಷದ ಸಮ್ಮಿಶ್ರ ಸರ್ಕಾರ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಶುರುವಾದ ಕಲೆಕ್ಷನ್ ದಂಧೆ ಈಗ ತಮ್ಮ ಪಕ್ಷದಲ್ಲೇ ಕದನವನ್ನು ಶುರು ಮಾಡಿದೆ. ಇದರ ಪರಿಣಾಮವಾಗಿ ಡಿಸಿಎಂ ಡಿ.ಕೆ. …

ಬೆಂಗಳೂರು : ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಬಿಜೆಪಿ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಆಳ್ವಿಕೆಯಲ್ಲಿ ಇಡೀ ಕರ್ನಾಟಕಕ್ಕೆ ಗ್ರಹಣ ಹಿಡಿದಿದೆ ಎಂದು ವ್ಯಂಗ್ಯವಾಡಿದೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಸಿದ್ದರಾಮಯ್ಯ ಅವರ ನೆರಳಿನ …

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ. ಚಂದ್ರನಿಗೆ ಹಿಡಿದ ಗ್ರಹಣ ಬಿಡಬಹುದು. ಆದರೆ ರಾಜ್ಯಕ್ಕೆ 5 ತಿಂಗಳಿನಿಂದ ಹಿಡಿದಿರುವ ಗ್ರಹಣ ಸದ್ಯಕ್ಕೆ ಬಿಡುವ ಲಕ್ಷಣಗಳು ಕಾಣುತ್ತಿಲ್ಲ. ಕಾಂಗ್ರೆಸ್ ಸರ್ಕಾರವನ್ನು ಎಟಿಎಂ ಸರ್ಕಾರ ಎಂದು …

ಉಡುಪಿ : ಬಂಟ ಸಮುದಾಯ ವಿಶ್ವದಾದ್ಯಂತ ವಿಸ್ತರಿಸಿ ಉದ್ಯಮ ಆರಂಭಿಸಿ, ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಸಮುದಾಯವು ವಿಶಿಷ್ಟ ಸಂಸ್ಕೃತಿ, ಪರಂಪರೆ ಹೊಂದಿದ್ದು, ಕನ್ನಡ ಚರಿತ್ರೆ ಮತ್ತು ಸಂಸ್ಕೃತಿಗೆ ಅಪಾರ ಕೊಡುಗೆ ನೀಡುತ್ತಿದೆ. ಮುಂದಿನ ಬಜೆಟ್‌ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ …

ಬೆಂಗಳೂರು : ಇಡೀ ದೇಶದಲ್ಲಿ ಜಾತಿ ಜನಗಣತಿ ಆರಂಭಿಸಿದ್ದು ಕಾಂಗ್ರೆಸ್ ಸರ್ಕಾರ. ಆದರೆ ಈ ಹಿಂದೆ ನನ್ನ ಅವಧಿಯಲ್ಲಿ ವರದಿ ಬಿಡುಗಡೆ ಆಗಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಹೋದ್ಮೇಲೆ ಮಾಜಿ ಸಿಎಂ ಹೆಚ್​ಡಿ …

ಮೈಸೂರು : ದಸರಾ ಪೂರ್ವಭಾವಿ ಸಭೆಯಲ್ಲಿ ಅದ್ದೂರಿ ದಸರಾ ಆಚರಣೆಗೆ ತೀರ್ಮಾನ ಮಾಡಲಾಗಿತ್ತು. ಆದರೆ ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಿಂದ ಸರಳವೂ ಅಲ್ಲ, ಅದ್ದೂರಿಯೂ ಅಲ್ಲದ ಸಾಂಪ್ರದಾಯಿಕ ದಸರಾ ಆಚರಣೆಗೆ ಮುಂದಾದೆವು. ಈ ಮೂಲಕ ಎಲ್ಲರ ಸಹಕಾರದಿಂದ ದಸರಾ ಮಹೋತ್ಸವ …

ಬೆಂಗಳೂರು : ಮುಂಬರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ವಿಧಾನ ಪರಿಷತ್‌ನ ಒಟ್ಟು 5 ಸ್ಥಾನ ಬೆಂಗಳೂರು ಪದವೀಧರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕ್ಷರ ಕ್ಷೇತ್ರ, ಆಗ್ನೇಯ ಶಿಕ್ಷಕ್ಷ ಮತ್ತು …

ಮಂಗಳೂರು : ಕಾಂಗ್ರೆಸ್​ ಒಳಗೆ ಆಂತರಿಕ ಜಗಳವಾಗುತ್ತಿದೆ. ಕಾಂಗ್ರೆಸ್​ನ ಮೂರು ತಂಡಗಳು ಗಲಾಟೆ ಮಾಡುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಸಚಿವ ಡಾ.ಪರಮೇಶ್ವರ್ ನಿವಾಸದಲ್ಲಿ ಡಿನ್ನರ್ ಮೀಟಿಂಗ್‌ ವಿಚಾರ ಪ್ರಸ್ತಾಪಿಸಿದ್ದಾರೆ. ಸಿಎಂ …

ಮಂಗಳೂರು : ಸಿಎಂ ಬಗ್ಗೆ ಶಾಸಕ ಹರೀಶ್ ಪೂಂಜಾ ಕಲೆಕ್ಷನ್ ಮಾಸ್ಟರ್ ಎಂಬ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಹರೀಶ್ ಪೂಂಜಾ ಶಾಸಕನಾಗಿರೋದು ಮೊನ್ನೆ. ನಾನು 83 ರಿಂದ ಶಾಸಕನಾಗಿ, 85ರಲ್ಲೇ ಮಿನಿಸ್ಟರ್ …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂತ್ರಿಗಳ ಮನೆ ಮನೆಗೆ ಓಡಾಡಿ ಆಂತರಿಕ ಬಿಕ್ಕಟ್ಟನ್ನು ಶಮನ ಮಾಡುವ ಪರಿಸ್ಥಿತಿ ಬಂದಿದೆ. ಅಧಿಕಾರಕ್ಕೆ ಬಂದು ಮೂರು ತಿಂಗಳಲ್ಲೇ ಜನರ ವಿಶ್ವಾಸವನ್ನು ಕಾಂಗ್ರೆಸ್ ಕಳೆದುಕೊಂಡಿದೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ. ಬಿಜೆಪಿ …

Stay Connected​
error: Content is protected !!