Mysore
22
few clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

congress

Homecongress

ಬೆಂಗಳೂರು : ಬಿಜೆಪಿ ಪ್ರತಿಭಟನೆ ವೇಳೆ ಲಾಠಿ ಚಾರ್ಜ್‌ ಮಾಡಬೇಕಾದಲ್ಲಿ ಮಾಡುತ್ತೇವೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದ್ದು, ನಾಳೆ ರಾಜ್ಯದ್ಯಂತ ರಸ್ತೆ …

ನವದೆಹಲಿ: ಎಲ್ಲರ ಊಹೆಯಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ತಮ್ಮ ಕುಟುಂಬ ಕ್ಷೇತ್ರವಾದ ರಾಯ್‌ಬರೇಲಿಯನ್ನು ಉಳಿಸಿಕೊಂಡು ಕೇರಳದ ವಯನಾಡ್‌ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ. ಇನ್ನು ಈ ತೆರವಾದ ಸ್ಥಾನಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ …

ನವದೆಹಲಿ: 2019 ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಕೇರಳದ ವಯನಾಡ್‌ ಕ್ಷೇತ್ರದಿಂದ ಭರ್ಜರಿ ಗೆಲುವು ದಾಖಲಿಸಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕೊನೆಗೂ ವಯನಾಡ್‌ ಕೈ ಬಿಟ್ಟಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ವಯನಾಡ್‌ ಹಾಗೂ ರಾಯ್‌ ಬರೇಲಿ ಕ್ಷೇತ್ರದಿಂದ ರಾಹುಲ್‌ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನುಂಗಣ್ಣನಂತೆ ಎಲ್ಲವನ್ನೂ ನುಂಗುತ್ತಿದ್ದಾರೆ. ಅದರ ಜೊತೆಗೆ ತೈಲ ದರ ಏರಿಕೆ ಮಾಡಿ ಜನರನ್ನು ಲೂಟಿ ಮಾಡುತ್ತಿದ್ದಾರೆ. ಜನರು ದಂಗೆ ಎದ್ದು ಸರ್ಕಾರವನ್ನು ಕಿತ್ತುಹಾಕಬೇಕಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಾತಂತ್ರ್ಯ …

ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚು ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಬೊಬ್ಬೆ ಹಾಕುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಶತಕ ದಾಟಿಸಿದ್ದೇ ಬಿಜೆಪಿ ಸರ್ಕಾರ ಎಂದು ಸಚಿವ ಜಮೀರ್ ಅಹಮದ್ ಖಾನ್ ಆಕ್ರೋಶ ಹೊರಹಾಕಿದ್ದಾರೆ. ನಗರದಲ್ಲಿಂದು (ಜೂನ್‌.17) ಸುದ್ದಿಗಾರರ …

ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ಇಂದು(ಜೂ.17) ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ತೀರ್ಮಾನಿಸಿದೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ರಾಜ್ಯ ಕಾಂಗ್ರೆಸ್‌ ಜನವಿರೋಧಿ ನೀತಿಗಳನ್ನು …

ಚಿಕ್ಕಮಗಳೂರು: ಅನಿಲ ದರ ಏರಿಕೆ ಮಾಡಿರುವ ಕಾಂಗ್ರೆಸ್‌ ಸರ್ಕಾರದ ನಡೆ ಕುರಿತು ರಾಜ್ಯಾದ್ಯಂತ ಸಾರ್ವಜನಿಕರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. ಇತ್ತ ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ಸಿಟಿ ರವಿ ನೇತೃತ್ವದಲ್ಲಿ ಬಿಜೆಪಿ ಕೂಡಾ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ರಾಜ್ಯ ಸರ್ಕಾರ …

ಬೆಂಗಳೂರು: 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರೆಂಟ್‌ ಆದೇಶ ನೀಡಿದ ಬೆನ್ನಲ್ಲೇ ರಾಜ್ಯ ಬಿಜೆಪಿ, ಕಾಂಗ್ರೆಸ್‌ ವಿರುದ್ಧ ಆಕ್ರೋಶ ಹೊರ ಹಾಕಿದೆ. ನ್ಯಾಯಾಲಯ ಬಿಎಸ್‌ವೈ ವಿರುದ್ಧ …

ನವದೆಹಲಿ: ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮರು ನೇಮಕ ಆಗಿದ್ದಾರೆ. ಇಂದು (ಜೂನ್‌.8) ನವದೆಹಲಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋನಿಯಾ ಗಾಂಧಿ ಅವರ ಹೆಸರನ್ನು ಪ್ರಸ್ತಾಪಿಸಿದರು. …

ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ 2024ರ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್‌ ಆರೋಪ ಮಾಡಿದ್ದನ್ನು ನ್ಯಾಷನಲ್‌ ಟೆಸ್ಟಿಂಗ್‌ ಏಜೆನ್ಸಿ ಮುಖ್ಯಸ್ಥ ಸುಬೋದ್‌ ಕುಮಾರ್‌ ತಳ್ಳಿಹಾಕಿದ್ದಾರೆ. ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಅವರು, ಪರೀಕ್ಷಾ ಸಂಸ್ಥೆಯು ಸಮಗ್ರವಾಗಿ ವಿಶ್ಲೇಷಣೆ …

Stay Connected​
error: Content is protected !!