Mysore
21
few clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

congress

Homecongress

ಬೆಂಗಳೂರು : ಕೇರಳದ ಮುಖ್ಯಮಂತ್ರಿ ಸಿದ್ದರಾಮಯ್ಯನವರಂತಹ ಹೃದಯ ವೈಶಾಲ್ಯ ಇರುವ, ಸಂವೇದನಾಶೀಲ ಮುಖ್ಯಮಂತ್ರಿ ಕರ್ನಾಟಕದಲ್ಲೂ ಇದ್ದಿದ್ದರೆ, ಎಲ್ಲ ಕ್ಷೇತ್ರಗಳಿಗೂ ಭರಪೂರ ಅನುದಾನ ಸಿಕ್ಕುತ್ತಿತ್ತು. ನತದೃಷ್ಟ ಕನ್ನಡಿಗರು ಮಲಯಾಳಿಗಳಷ್ಟು ಅದೃಷ್ಟವಂತರಲ್ಲ ಬಿಡಿ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕುಹಕವಾಡಿದೆ. ರಾಜ್ಯ ಸರ್ಕಾರದ …

ಹೊಸದಿಲ್ಲಿ : ದೇಶ ವಿಭಜನೆಯ ಕರಾಳ ನೆನಪಿನ ದಿನವನ್ನು ಗುರುತಿಸಲು, NCERT ಶಾಲೆಗಳಿಗೆ ವಿಶೇಷ ಶೈಕ್ಷಣಿಕ ಪಠ್ಯವನ್ನು ಅನ್ನು ಪರಿಚಯಿಸಿದ್ದು, ದೇಶ ವಿಭಜನೆಗೆ ಮೊಹಮ್ಮದ್‌ ಅಲಿ ಜಿನ್ನಾ, ಕಾಂಗ್ರೆಸ್‌ ಮತ್ತು ಅಂದಿನ ವೈಸ್‌ರಾಯ್‌ ಮೌಂಟ್‌ ಬ್ಯಾಟನ್‌ ಕಾರಣ ಎಂದು ಪಠ್ಯದಲ್ಲಿ ವಿವರಿಸಿದೆ. …

sewerage works to be launched

ಮಂಡ್ಯ : 1.50 ಕೋಟಿ ರೂ ವೆಚ್ಚದ ನಗರದ ಚೀರನಹಳ್ಳಿ-ಹಾಲಹಳ್ಳಿ ಸಂಪರ್ಕ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಾಬು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ದ್ವಾರಕಾನಗರ ಮತ್ತು ಚೀರನಹಳ್ಳಿ ಗ್ರಾಮವು ಶ್ರೀರಂಗಪಟ್ಟಣ …

cm sc st news

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶನಿವಾರ(ಆ.16) ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಈ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯಗಳಿಗೆ ಸಿಎಂ ಭರ್ಜರಿ ಸಿಹಿಸುದ್ದಿ …

cm joint dinner

ಮೈಸೂರು: ಸಿಎಂ ಸಿದ್ದರಾಮಯ್ಯ ಜನ್ಮದಿನದ ಅಂಗವಾಗಿ ಇಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ವತಿಯಿಂದ ಪೌರಕಾರ್ಮಿಕರು, ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ಸಮುದಾಯಗಳೊಂದಿಗೆ ಸಹಪಂಕ್ತಿ ಭೋಜನ ನಡೆಯಿತು. ನಗರದ ವಿಶ್ವ ಮೈತ್ರಿ ಬುದ್ಧ ವಿಹಾರದಲ್ಲಿ ನಡೆದ …

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಮ್ಮಿದ ವಿಚಾರ ವಿಧಾನಸಭೆಯಲ್ಲಿ ಸ್ವಾರಸ್ಯಕರ ಚರ್ಚೆಗೆ ಗ್ರಾಸವಾಯಿತು. ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಅವರ ಪ್ರಶ್ನೆಗೆ ಉತ್ತರಿಸುವಾಗ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೆಮ್ಮಿದರು. ಆಗ ಬಿಜೆಪಿ ಶಾಸಕ ಸುನೀಲ್‍ಕುಮಾರ್, ನಿಮ್ಮ ಆರೈಕೆ ನೋಡಿಕೊಳ್ಳಿ ಎಂದು ಚರ್ಚೆಗೆ ನಾಂದಿ …

congress

ಮೈಸೂರು : ಜನನಾಯಕ ಹಾಗೂ ಉತ್ತಮ ಆಡಳಿತಗಾರರು ಎಂಬ ಎರಡು ವರ್ಗದ ರಾಜಕಾರಿಣಿಗಳಿದ್ದಾರೆ. ಈ ಎರಡೂ ಗುಣಗಳನ್ನೂ ಒಟ್ಟಿಗೆ ಹೊಂದಿರುವ ಸಿದ್ದರಾಮಯ್ಯ ಅವರು ಅಪರೂಪದ ರಾಜಕಾರಣಿ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನಮಟ್ಟು ಹೇಳಿದರು. ಸೋಮವಾರ ನಗರದ ದೇವರಾಜ ಮಾರುಕಟ್ಟೆ ಬಳಿ …

pm

ಬೆಂಗಳೂರು: ಹಳದಿ ಮೆಟ್ರೋ ಮಾರ್ಗಕ್ಕೆ ಚಾಲನೆ ನೀಡಿದ ಬಳಿಕ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಗುಸು ಗುಸು ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಪಕ್ಕದಲ್ಲೇ ಕುಳಿತಿದ್ದ ಸಿಎಂ ಸಿದ್ದರಾಮಯ್ಯ ಭಾಷಣಕ್ಕೆ ಎದ್ದು ಹೋದ ಕೂಡಲೇ …

ಓದುಗರ ಪತ್ರ

ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನದ ಆರೋಪ ಮಾಡುತ್ತಿರುವುದಕ್ಕೆ ಅಫಿಡವಿಟ್‌ನೊಂದಿಗೆ ದಾಖಲೆ ಸಲ್ಲಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸೂಚನೆ ನೀಡಿರುವುದು ಸ್ವಾಗತಾರ್ಹ. ಜವಾಬ್ದಾರಿ ಸ್ಥಾನದಲ್ಲಿರುವ ನಾಯಕರು ಒಂದು ವಿಷಯದ ಬಗ್ಗೆ ಆರೋಪ ಮಾಡಿದರೆ ಅದಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸಿ …

congress party

ಮೈಸೂರು : ಒಕ್ಕಲಿಗರ ಕುರಿತು ಅವಾಚ್ಯ ಪದ ಬಳಕೆ ಆರೋಪ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಮಾಪ್ತ ಹಾಗೂ ಮಾಜಿ ಕಾಂಗ್ರೆಸ್ ವಕ್ತಾರ ಜಿ.ವಿ. ಸೀತಾರಾಮ್ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಜಿ.ವಿ ಸೀತಾರಾಮ್ ಅವರನ್ನ ಉಚ್ಚಾಟನೆಗೊಳಿಸಿ …

Stay Connected​
error: Content is protected !!