Mysore
25
scattered clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

congress

Homecongress

ಮೈಸೂರು: ಬಡವರ ಬದುಕು ಹಸನುಗೊಳಿಸುವ, ಶ್ರಮಿಕರ ಕೂಲಿಯನ್ನು ಹೆಚ್ಚಿಸುವ, ಯುವಜನರಿಗೆ ಉದ್ಯೋಗ ಖಾತರಿ ನೀಡುವ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಅನ್ನು ಮನೆ ಮನೆಗೆ ತಲುಪಿಸಲಾಗುವುದು. ಮೋದಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸುವ ಜತೆಗೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಮನವರಿಕೆ ಮಾಡಲಾಗುವುದು ಎಂದು …

ಮೈಸೂರು: ಜೆಡಿಎಸ್‌ ತನ್ನ ಪಕ್ಷದ ತತ್ವ ಸಿದ್ಧಾಂತಗಳಿಗೆ ತಿಲಾಂಜಲಿ ಸಲ್ಲಿಸಿ ಕೋಮುವಾದಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಅಸಮಾಧಾನ ಹೊರಹಾಕಿ ಕಾಂಗ್ರೆಸ್‌ಗ ಬೇಷರತ್‌ ಬೆಂಬಲ ನೀಡುತ್ತಿರುವುದಾಗಿ ಮೈಸೂರು ಜಿಲ್ಲಾ ಜೆಡಿಎಸ್‌ ಸಂಘಟನಾ ಕಾರ್ಯದರ್ಶಿ ಉತ್ತಮ್‌ ಗೌಡ ರಾಂಪುರ ತಿಳಿಸಿದ್ದಾರೆ. ಮಂಡ್ಯ ಲೋಕಸಭಾ …

ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಎಂ ಲಕ್ಷ್ಮಣ್‌ ರವರು ಜನತಾ ನಗರದ ವಾರ್ಡ್ ನಂಬರ್ ೪೪. ೪೫.ರಲ್ಲಿ ಮತಾಂಚನೆ ಮಾಡಿದರು. ಮತಾಂಚನೆಯಲ್ಲಿ ಮೂಡ ಅಧ್ಯಕ್ಷ ಕೆ ಮರಿಗೌಡ. ಗ್ರಾವಾಂತರ ಕಾಂಗ್ರೆಸ್ ಅಧ್ಯಕ್ಷ ಬಿ ಜೆ ವಿಜ್‌ಯ್‌ …

ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇರಿಸಲು ಕಾಂಗ್ರೆಸ್ ಗೆಲುವು ಅನಿವಾರ್ಯವಾಗಿದೆ. ಹೀಗಾಗಿ ದಲಿತ ಸಂಘರ್ಷ ಸಮಿತಿಯು ಮೈಸೂರು-ಕೊಡಗು ಹಾಗೂ ಚಾಮರಾಜನಗರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ನೀಡಲಿದೆ ಎಂದು ರಾಜ್ಯಾಧ್ಯಕ್ಷ ಮಂಜುನಾಥ್ ಅಣ್ಣಯ್ಯ ತಿಳಿಸಿದರು. …

ಕೋಲಾರ : ಕೋಲಾರದಿಂದ ಇಂದು ಅಧಿಕೃತವಾಗಿ ಪ್ರಚಾರ ಆರಂಭಿಸಿದ್ದು, ಜನರ ಪ್ರತಿಕ್ರಿಯೆ ಬಹಳ ಚೆನ್ನಾಗಿದೆ. ಎಲ್ಲಾ ಜಾತಿಯ ಜನರು, ಮಧ್ಯಮ ವರ್ಗದವರು ನಮ್ಮ ಪರವಾಗಿದ್ದಾರೆ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಅಧಿಕ ಅಂತರದಿಂದ ಗೆಲ್ಲಲಿದ್ದಾರೆ ಎಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. …

ಕೋಲಾರ: ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು ಖಚಿತ ಎಂದು ಸಿ‌ಎಂ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಕೋಲಾರದಲ್ಲಿ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ನಡೆಸಿದ ರೋಡ್ ಶೋ ನಲ್ಲಿ ಮಾತನಾಡಿದರು. ನಮ್ಮ …

ಬೆಂಗಳೂರು: ರಾಜಕೀಯವಾಗಿ ಅತಂತ್ರವಾಗಿರುವ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರ ಪುತ್ರ ಫೈಜ್‌ ಶುಕ್ರವಾರ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಜಮೀರ್‌ ಅಹಮದ್‌ ಖಾನ್‌ ನೇತೃತ್ವದಲ್ಲಿ ಫೈಜ್‌ ಇಬ್ರಾಹಿಂ ಕಾಂಗ್ರೆಸ್‌ಗೆ ಅಧಿಕೃತವಾಗಿ ಸೇರ್ಪಡೆಯಾದರು. ಈ …

ನವದೆಹಲಿ: ಲೋಕಸಭೆ ಚುನಾವಣೆ ಬಳಿಕ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನಿರ್ಧರಿಸಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಶುಕ್ರವಾರ ಪಕ್ಷದ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಬಾರಿಯ ಲೋಕಸಭೆ ಚುನಾವಣೆಯು …

ಮೈಸೂರು: ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಶಾಸಕ ಕೆ.ಹರೀಶ್ ಗೌಡ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರೊಂದಿಗೆ ನಗರದ ದೇವರಾಜ ಮಾರುಕಟ್ಟೆಯಲ್ಲಿ ಶುಕ್ರವಾರ ಬೆಳಿಗ್ಗೆ ಮತಾಯಾಚನೆ ಮಾಡಿದರು. ಮಾರುಕಟ್ಟೆಯ ಪ್ರತಿ ಮಳಿಗೆಗಳಿಗೂ ಭೇಟಿ ನೀಡಿ ಕಾಂಗ್ರೆಸ್ ಸರ್ಕಾರದ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರಿಗೆ ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷವೂ ಬೆಂಬಲವನ್ನು ನೀಡಲಿದೆ ಎಂದು ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷ ಅಯೂಬ್‌ಖಾನ್ ಅವರು ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, …

Stay Connected​
error: Content is protected !!