ಬೆಂಗಳೂರು: ಅತ್ತ ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಕೇದ್ರ ಸರ್ಕಾರದ ವಿರುದ್ಧ ತೆರಿಗೆ ಅನುದಾನದ ತಾರತಮ್ಯದ ಕುರಿತು ಪ್ರತಿಭಟನೆ ನಡೆಸುತ್ತಿದ್ದು, ಇತ್ತ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರುಗಳು ವಿಧಾನಸೌಧದ ಆವರಣದಲ್ಲಿರುವ ಗಾಂಧಿ …










