Mysore
25
scattered clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

congress

Homecongress

ಸಚಿವಾಲಯ ಹಾಗೂ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನಿವೃತ್ತ ಅಧಿಕಾರಿಗಳು ಹಾಗೂ ನೌಕರರಿಗೆ ರಾಜ್ಯ ಸರ್ಕಾರ ಹಿನ್ನಡೆಯುಂಟಾಗುವಂತಹ ಕ್ರಮ ಕೈಗೊಂಡಿದೆ. ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನಿವೃತ್ತ ನೌಕರರು ಹಾಗೂ ಅಧಿಕಾರಿಗಳನ್ನು ಈ …

ಕಾಂಗ್ರೆಸ್‌ ನಿಗಮ ಮಂಡಳಿ ನೇಮಕಾತಿ ಪಟ್ಟಿ ಸಿದ್ಧವಾಗಿದ್ದು ಯಾವುದೇ ಕ್ಷಣದಲ್ಲಿ ಬೇಕಾದರೂ ಪ್ರಕಟವಾಗಬಹುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರ ಜತೆ ಮಾತನಾಡಿ ಮಾಹಿತಿ ಹಂಚಿಕೊಂಡ ಡಿಕೆ ಶಿವಕುಮಾರ್‌ ಎಲ್ಲವೂ ಅಂತಿಮವಾಗಿದೆ, ಈ ಸೆಕೆಂಡ್‌ನಲ್ಲೇ ನಿಗಮ ಮಂಡಳಿ ನೇಮಕಾತಿ …

ಕಳೆದ ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್‌ ಪಕ್ಷ ಸೇರಿದ್ದ ವೈ ಎಸ್‌ ರಾಜಶೇಖರ ರೆಡ್ಡಿ ಪುತ್ರಿ ವೈಎಸ್‌ ಶರ್ಮಿಳಾರನ್ನು ಇದೀಗ ಆಂಧ್ರಪ್ರದೇಶ ರಾಜ್ಯ ಘಟಕದ ಅಧ್ಯಕ್ಷೆಯನ್ನಾಗಿ ನೇಮಿಸಿದೆ. ತಮ್ಮ ವೈಎಸ್‌ಆರ್‌ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್‌ ಪಕ್ಷದ ಜತೆ ವಿಲೀನಗೊಳಿಸುವುದಾಗಿ ಘೋಷಿಸಿದ್ದ ಶರ್ಮಿಳಾ …

ನವದೆಹಲಿ: ರಾಮನ ಮೇಲೆ ನಂಬಿಕೆ ಇರುವವರು ಯಾವುದೇ ದಿನ ಅಯೋಧ್ಯೆ ದೇವಸ್ಥಾನಕ್ಕೆ ಭೇಟಿ ನೀಡಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ನವದೆಹಲಿಯಲ್ಲಿಂದು ಮಾತನಾಡಿರುವ ಅವರು, ಜನವರಿ 22ರ ರಾಮ ಮಂದಿರ ಉದ್ಘಾಟನಾ ಸಮಾರಂಭದ ಆಹ್ವಾನ ತಿರಸ್ಕರಿಸಿರುವುದಕ್ಕೆ ಬಿಜೆಪಿ "ಪಿತೂರಿ"ಯ …

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ( ಜನವರಿ 11 ) ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಪುಣ್ಯತಿಥಿಯ ಅಂಗವಾಗಿ ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ವೇಳೆ ಕಾಂಗ್ರೆಸ್‌ ರಾಮಮಂದಿರಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ ಎಂಬ ಕೆಲ …

ಕೆಆರ್‌ ಪೇಟೆಯ ಶಾಸಕ ಹೆಚ್‌ ಟಿ ಮಂಜು ತಮ್ಮ ಕ್ಷೇತ್ರದ ಮಹಿಳೆಯೊಬ್ಬರು ಅವರ ಗ್ರಾಮದ ಸಮಸ್ಯೆಯೊಂದನ್ನು ಹೇಳಿಕೊಂಡು ಬಂದಾಗ ಸರ್ಕಾರದ ಬಳಿ ದುಡ್ಡಿಲ್ಲ ಅನುಸರಿಸಿಕೊಂಡು ಹೋಗಿ ಎಂದು ಮನವಿ ಮಾಡಿಕೊಂಡ ಘಟನೆ ನಡೆದಿದೆ. ಮಹಿಳೆ ತನ್ನ ಬಳಿ ರಸ್ತೆ ಸರಿ ಮಾಡಿಸುವ …

ಐದು ಗ್ಯಾರೆಂಟಿ ಯೋಜನೆಗಳನ್ನು ಘೋಷಿಸಿದ್ದ ಕರ್ನಾಟಕ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಆ ಎಲ್ಲಾ ಯೋಜನೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದು, ತನ್ನ ಪ್ರಣಾಳಿಕೆಯಲ್ಲಿ ಇದ್ದಂತೆ ಇದೀಗ ರಾಜ್ಯಮಟ್ಟದ ಉದ್ಯೋಗ ಮೇಳ ನಡೆಸಲು ಮುಹೂರ್ತ ನಿಗದಿಪಡಿಸಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಯುವ ಜನರ …

ನವದೆಹಲಿ: ಕುಸ್ತಿಪಟುಗಳ ಹೋರಾಟಕ್ಕೆ ಗೃಹ ಸಚಿವರು ನ್ಯಾಯ ನೀಡುವ ಭರವಸೆ ನೀಡಿದ್ದರು. ಆದರೆ ಇದು ನಿರಾಸೆಯಾಗಿದ್ದು, ದೇಶ ಇದಕ್ಕೆ ತಕ್ಕ ಉತ್ತರ ನೀಡಲಿದೆ ಎಂದು ಕಾಂಗ್ರೆಸ್ ಬಿಜೆಪಿ ವಿರುದ್ಧ ಕಿಡಿಕಾರಿದೆ. ಡಬ್ಲ್ಯೂಎಫ್‌ಐ ಗೆ ಬ್ರಿಜ್‌ ಭೂಷಣ್‌ ಸಿಂಗ್‌ ಆಪ್ತ ಮುಖ್ಯಸ್ಥನಾಗಿ ನೇಮಕಗೊಂಡ …

ಮೈಸೂರು: ಸಂಸತ್ ಭವನಕ್ಕೆ ನುಗ್ಗಿ ಬಣ್ಣದ ಹೊಗೆ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರತಾ ಅಧಿಕಾರಿಗಳು ನಾಲ್ವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮೈಸೂರಿನ ಮನೋರಂಜನ್, ಸಾಗರ್ ಶರ್ಮಾ, ಅಮೋಲ್ ಶಿಂಧೆ, ನೀಲಮ್ ಸೇರಿದಂತೆ ಒಟ್ಟು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇಬ್ಬರು ಯುವಕರಲ್ಲಿ …

ಬೆಳಗಾವಿ : ಬರದಿಂದಾಗಿ ಬೇಳೆ ನಷ್ಟ ಅನುಭವಿಸುತ್ತಿರುವ ಎಲ್ಲಾ ರೈತರಿಗೆ ಈ ವಾರದ ಅಂತ್ಯದಲ್ಲಿ ರಾಜ್ಯಸರ್ಕಾರವು 2000 ರೂ. ಬರ ಪರಿಹಾರ ಹಣವನ್ನು ನೀಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ …

Stay Connected​
error: Content is protected !!