Mysore
33
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

congress

Homecongress

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಭಾನುವಾರ ಸಾರ್ವಜನಿಕರಿಂದ ಅಹವಾಲುಗಳನ್ನು ಆಲಿಸಿದರು. ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಭಾನುವಾರ ಮಧ್ಯಾಹ್ನದಿಂದ ಸಂಜೆ ತನಕ ನೂರಾರು ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು …

ಲಕ್ಕುಂಡಿ : ಅದೊಂದು ಐತಿಹಾಸಿಕ ಗ್ರಾಮ. ದೇವಾಲಯಗಳ ಸ್ವರ್ಗ, ಶಿಲ್ಪ ಕಲೆಯ ತೊಟ್ಟಿಲು..... ಅದ್ಭುತ ವಾಸ್ತು ಶಿಲ್ಪ ಕಲೆಗಳನ್ನು ಹೊಂದಿದ ಆ ಗ್ರಾಮದಲ್ಲಿ 101 ದೇವಸ್ಥಾನ, 101 ಬಾವಿಗಳ ಐತಿಹಾಸಿಕ ಪ್ರತೀತಿ ಇದೆ. ಆ ಗ್ರಾಮದಲ್ಲಿ ಮನೆ ಕಟ್ಟಡದ ಪಾಯ ತೆಗೆಯುವ …

ಬೆಂಗಳೂರು : ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರ ಸಿದ್ದರಾಮಯ್ಯ ಪ್ರತಿಪಾದಿಸಿದರು. ಶನಿವಾರ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಅಭಿಯೋಜನಾಧಿಕಾರಿಗಳ ಸಂಘದ …

ಮಡಿಕೇರಿ : ರೋಗಿಗಳು ಹಾಗೂ ರೋಗಿಗಳ ಸಂಬಂಧಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅನಾನುಕೂಲಗಳಾಗುತ್ತಿದೆ ಮತ್ತು ಸಿಬ್ಬಂದಿಗಳು ಸೌಜನ್ಯ ತೋರುತ್ತಿಲ್ಲ ಎನ್ನುವ ಗಂಭೀರ …

ಬೆಂಗಳೂರು: ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ರಾಜಶೇಖರ್ ಸಾವಿಗೆ ಕಾರಣವಾದ ಬಳ್ಳಾರಿ ಹಿಂಸಾಚಾರಕ್ಕೆ ರಾಜಕೀಯ ಅಸೂಯೆ ಕಾರಣ ಎಂದು ಕಾಂಗ್ರೆಸ್‍ನ ಸತ್ಯಶೋಧನಾ ಸಮಿತಿ ವರದಿ ನೀಡಿದೆ. ಖಾತರಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ ನೇತೃತ್ವದ ಸಮಿತಿಯು ಮೊನ್ನೆ ಗುರುವಾರ ಕೆಪಿಸಿಸಿ ಅಧ್ಯಕ್ಷ …

ಎರಡು ದಶಕಗಳ ಕೂಗು,ಬೇಡಿಕೆ ಈಡೇರಿಕೆ ಮೈಸೂರು : ಮೈಸೂರಿನ ಲಕ್ಷಾಂತರ ಜನರ ಎರಡು ದಶಕದ ಕನಸು, ಬೇಡಿಕೆ ನನಸಾಗುವ ಕಾಲ ಕೂಡಿ ಬಂದಿದ್ದು, ಮೈಸೂರು ಮಹಾನಗರ ಪಾಲಿಕೆಯನ್ನು ‘ಬೃಹತ್ ಮಹಾನಗರ ಪಾಲಿಕೆ’ಯಾಗಿ ಅಧಿಕೃತವಾಗಿ ಘೋಷಣೆ ಮಾಡಲು ಸರ್ಕಾರ ಮುಂದಾಗಿದೆ. ಈ ಸಂಬಂಧ …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ ಎಲ್ಲಾ ಬಿ-ಖಾತಾಗಳಿಗೂ ಎ-ಖಾತಾ ನೀಡಲು ಒಪ್ಪಿಗೆ ಸೇರಿದಂತೆ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಕಾಂಗ್ರೆಸ್‌ ಭವನ ನಿರ್ಮಾಣಕ್ಕೆ ಭೂಮಿ ಮಂಜೂರು, …

ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಸಚಿವ …

ಬೆಂಗಳೂರು : ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಅನ್ನು ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿದರು. ಕ್ರೆಡಲ್‌ 2024-25ನೇ ಸಾಲಿನಲ್ಲಿ 257.25 ಕೋಟಿ ರೂ. ನಿವ್ವಳ …

ಬೆಂಗಳೂರು : ಹುಬ್ಬಳ್ಳಿಯಲ್ಲಿ ಮಹಿಳೆಯ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ದೂರು ದಾಖಲಿಸಿಕೊಂಡಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಬಂಧಿಸುವ ವೇಳೆ ಪೊಲೀಸರು ಆಕೆಯ ಮೇಲೆ ಹಲ್ಲೆ ನಡೆಸಿ, ಬಟ್ಟೆಗಳನ್ನು ವಿವಸ್ತ್ರಗೊಳಿಸಿದ್ದರೆಂಬುದರ ಬಗ್ಗೆ ಸಾಮಾಜಿಕ ಜಾಲಾತಾಣಗಳಲ್ಲಿ ವಿಡಿಯೋಗಳು ವೈರಲ್ …

Stay Connected​
error: Content is protected !!