Mysore
29
overcast clouds

Social Media

ಸೋಮವಾರ, 29 ಜೂನ್ 2026
Light
Dark

congress

Homecongress

ಲಖನೌ : ಇತ್ತೀಚಿಗೆ ಅಖಿಲೇಶ್ ಯಾದವ್ ನೇತೃತ್ವದ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಸಮಾಜವಾದಿ ಪಕ್ಷದ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮೂರು ಬಾರಿ ಸಂಸದರಾಗಿದ್ದ ರವಿ ವರ್ಮಾ ಅವರು ಸೋಮವಾರ ಕಾಂಗ್ರೆಸ್‌ಗೆ ಸೇರಲಿದ್ದಾರೆ. "ನಾನು ಸುಮಾರು 25 ವರ್ಷಗಳಿಂದ ಸಮಾಜವಾದಿ ಪಕ್ಷಕ್ಕಾಗಿ …

ಬೆಂಗಳೂರು : ‘ರಾಜ್ಯದ ಕಾಂಗ್ರೆಸ್ ಸರಕಾರದ ಅರಾಜಕತೆಯ ಆಡಳಿತದಲ್ಲಿ ಸರಕಾರಿ ಅಧಿಕಾರಿಗಳಿಗೂ ರಕ್ಷಣೆ ಇಲ್ಲ’ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಭಾನುವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ಬೆಂಗಳೂರಿನಲ್ಲಿ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ …

ಶಿವಮೊಗ್ಗ : ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ನಾಯಕರ ನಡುವಿನ ಶೀತಲ ಸಮರ ಮುಂದಿನ ದಿನಗಳಲ್ಲಿ ಉತ್ತುಂಗಕ್ಕೇರಲಿದೆ ಎಂದು ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಅವರು ಭವಿಷ್ಯ ನುಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಪಾಂಡವರು–ಕೌರವರ ನಡುವೆ ಗದಾಯುದ್ಧ ನಡೆದಿದ್ದರ ಬಗ್ಗೆ ಈ ಹಿಂದೆ ಕೇಳಿದ್ದೆವು. …

ಬೆಂಗಳೂರು : ಬಿಜೆಪಿಯವರುಮಾತಿಗೆ ಮುಂಚೆ ವರಿ‌ಷ್ಠರು ಅಂತಾರೆ. ಎಲ್ಲವನ್ನೂ ವರಿಷ್ಠರೇ ಮಾಡೋದಾದ್ರೆ ನೀವೇನು ಬೆರಳು ಚೀಪ್ತಾ ಇದ್ರಾ? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನೆ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಮಾತಿಗೆ ಮುಂಚೆ ವರಿಷ್ಠರು ಅಂತಾರೆ. ಹಾಗಿದ್ರೆ ರಾಜ್ಯ …

ಧಾರವಾಡ : ಹಾಲು ಕುಡಿದು ಸಾಯೋವರಿಗೆ ವಿಷ ಹಾಕಿ ಯಾರಾದ್ರೂ ಸಾಯಿಸ್ತಾರಾ? ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಪ್ರಶ್ನಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವು ಸರ್ಕಾರ ಬಿಳಿಸೋಕೆ ಹೋಗಿಲ್ಲ. ಹಾಲು ಕುಡಿದು ಸಾಯೋವರಿಗೆ ವಿಷ ಹಾಕಿ ಯಾರಾದ್ರೂ …

ಹಾವೇರಿ‌ : ನಮ್ಮ ಇಲಾಖೆಯ ರಿವ್ಯೂವ್ ಮಾಡ್ತಾ ಇದ್ದೀವಿ. ನಾಲ್ಕು ಕೋಟಿ ವೆಚ್ಚದಲ್ಲಿ ಹಿರೇಕೆರೂರಿನಲ್ಲಿ ಕಾರ್ಮಿಕ ಭವನ ಉದ್ಘಾಟನೆ ಕೂಡಾ ಮಾಡಲಿದ್ದೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಜಿಲ್ಲೆಯ ಹಿರೆಕೇರೂರ ಪಟ್ಟಣ ಶಾಸಕ ಯು.ಬಿ ಬಣಕಾರ ನಿವಾಸದಲ್ಲಿ ಮಾಧ್ಯಮಗಳೊಂದಿಗೆ …

ಕಲಬುರಗಿ : ಬಿಜೆಪಿಯ ವಿರುದ್ಧ ಆಪರೇಷನ್ ಕಮಲ ಆರೋಪ ಮಾಡುವ ಕಾಂಗ್ರೆಸ್‌ನವರ ಸರ್ಕಾರ ಪತನವಾದರೆ ಅದು ಅವರ ಪಕ್ಷದವರಿಂದಲೆ ಆಗಿರುತ್ತದೆ. ಅವರಲ್ಲಿನ ಗೊಂದಲಗಳಿಂದಲೇ ರಾಜ್ಯ ಸರ್ಕಾರ ಬೀಳಲಿದೆ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮಲ್ಲಿನ …

ಚಿಕ್ಕಬಳ್ಳಾಪುರ : ನಾನು ಹಿಂದೂ ಆಗಿಯೇ ಹುಟ್ಟಿದ್ದೇನೆ, ಹಿಂದೂ ಆಗಿಯೇ ಸಾಯುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ ಅವರಿಗೆ ಬಿಜೆಪಿ ಮುಖಂಡ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ. ಚಿಕ್ಕಬಳ್ಳಾಪುರದ ಮರಳುಕುಂಟೆ ಗ್ರಾಮದಲ್ಲಿ ಬರ ಅಧ್ಯಯನದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ್ದಾರೆ. ಈ ವೇಳೆ …

ದಾವಣಗೆರೆ : ನಾನೇನೂ ಕಾಂಗ್ರೆಸ್‌ ಸೇರಲು ಅರ್ಜಿ ಹಾಕಿಲ್ಲ. ತಾಲೂಕಿನಲ್ಲಿ ಬರವಿದೆ, ಎಷ್ಟು ಬಾರಿ ಪ್ರವಾಸ ನಡೆಸಿದ್ದೀರಾ? ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ್ದೀರಾ? ಎಂದು ಹೊನ್ನಾಳಿ ಶಾಸಕ ಶಾಂತನಗೌಡರಿಗೆ ಮಾಜಿ ಶಾಸಕ ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ. ಸಿಎಂ ಭೇಟಿ …

ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಕಾಂಗ್ರೆಸ್‌ ಪಾಳಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಕಳೆದ ಕೆಲವು ದಿನಗಳಿಂದ ಮತ್ತೆ ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ನಡುವಲ್ಲೇ ಮುಂದಿನ 5 ವರ್ಷ ನಾನೇ ಸಿಎಂ ಎಂದು …

Stay Connected​
error: Content is protected !!