Mysore
36
scattered clouds

Social Media

ಬುಧವಾರ, 22 ಏಪ್ರಿಲ 2026
Light
Dark

congress

Homecongress

ಹಾವೇರಿ : ಹಿರೇಕೆರೂರು ರೈತರ ಕಡೆಯಿಂದ ಶಿವಾನಂದ ಪಾಟೀಲ್‍ಗೆ ಒಂದು ಕೋಟಿ ರೂ. ಕೊಡುತ್ತೇವೆ ಆತ್ಮಹತ್ಯೆ ಮಾಡಿಕೊಳ್ತಾರಾ? ಕೇಳಿ ಎಂದು ಮಾಜಿ ಸಚಿವ ಬಿ.ಸಿ ಪಾಟೀಲ್ ಕಿಡಿಕಾರಿದ್ದಾರೆ. ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಈ ವೇಳೆ …

ತುಮಕೂರು : ಹಿಂದೂ ಧರ್ಮದ ಕುರಿತು ನೀಡಿದ್ದ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆಯೇ ಸಚಿವ ಜಿ ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ವಿವಾದಾತ್ಮಕ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಮಾತನಾಡಿದ ಅವರು,ನಾನು ಧರ್ಮಗಳ ನಡುವಿನ ವ್ಯತ್ಯಾಸಗಳ ಬಗ್ಗೆ ಪ್ರಸ್ತಾಪಿಸಿದ್ದೆ. ಜೈನ ಧರ್ಮ, …

ಮಂಡ್ಯ : ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ವಿಚಾರಣೆ ಮೂಂದೂಡಿರುವ ಹಿನ್ನಲೆ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಿ ಸಂಕಷ್ಟ ಪರಿಸ್ಥಿತಿಯಲ್ಲಿರುವ ರೈತರ ಹಿತ ಕಾಯವುದು ಹಾಗೂ ಮುಂದಿನ ನಡೆಗಳ ನಿರ್ಧಾರ ಕೈಗೊಳ್ಳುವ ಬಗ್ಗೆ ಸೂಕ್ತ ತೀರ್ಮಾನ …

ಲಕ್ನೋ : ಸನಾತನ ಧರ್ಮವನ್ನು ಟೀಕೆ ಮಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರಪ್ರದೇಶದಲ್ಲಿ ಎಫ್‍ಐಆರ್ ದಾಖಲಾಗಿದೆ. ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಕುರಿತು ಕರೆ ನೀಡಿದ್ದರು. ಇವರ ಹೇಳಿಕೆಯನ್ನು ಖರ್ಗೆ ಬೆಂಬಲಿಸಿದ್ದರು. ಹೀಗಾಗಿ ವಕೀಲರಾದ …

ಮದ್ದೂರು : ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸಮರ್ಥವಾಗಿ ಕಾನೂನು ಹೋರಾಟ ನಡೆಸಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ನೂತನವಾಗಿ ನವೀಕರಣಗೊಂಡಿರುವ ಶಾಸಕರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, …

ಬೆಂಗಳೂರು : ಕಳೆದ 75 ವರ್ಷಗಳಲ್ಲಿ ಭಾರತವನ್ನು ಕಟ್ಟಿದ್ದು ಕಾಂಗ್ರೆಸ್ ಪಕ್ಷವೇ ಹೊರತು ಒಂಬತ್ತು ವರ್ಷಗಳಿಂದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಇತ್ತೀಚೆಗೆ ನಡೆದ …

ಬೆಂಗಳೂರು : ವಿಪಕ್ಷದವರೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ರನ್ನು ಭೇಟಿ ಮಾಡಲೇಬೇಕಾಗುತ್ತದೆ. ಇಂಥ ಭೇಟಿಗಳಿಗೆಲ್ಲ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಆದರೆ ಕಾಂಗ್ರೆಸ್​ಗೆ ಭವಿಷ್ಯ ಇಲ್ಲ. ಕಾಂಗ್ರೆಸ್​​ನವರೇ ಕೆಲವರಿಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಅವರ ಬ್ಲಾಕ್‌ಮೇಲ್ ವಿಫಲ ಆಗುತ್ತೆ …

ಕಲಬುರಗಿ : ಕಾಂಗ್ರೆಸ್ ವೈಜ್ಞಾನಿಕ ನೆಲಗಟ್ಟಿನಲ್ಲಿ ಅಚಲ ನಂಬಿಕೆ ಇಟ್ಟುಕೊಂಡಿದೆ. ನಾವು ಬಿಜೆಪಿಯವರ ರೀತಿ ಮೂಢನಂಬಿಕೆ ಇಟ್ಟುಕೊಂಡಿಲ್ಲ. ಬೆಂಗಳೂರಿನಲ್ಲಿ ಇಸ್ರೋ ಸಂಸ್ಥೆಗೆ ಜಾಗ ನೀಡಿದ್ದು ಕಾಂಗ್ರೆಸ್ ಸರ್ಕಾರ. ನಾವು ಬಿತ್ತಿರುವ ಬೀಜದ ಮರದ ಹಣ್ಣನ್ನು ಬಿಜೆಪಿಯವರು ತಿನ್ನುತ್ತಿದ್ದಾರೆ. ಚಂದ್ರಯಾನದ ಬಹುತೇಕ ವಿಜ್ಞಾನಿಗಳು …

ಬೆಂಗಳೂರು : ನೂರು ದಿನ ಪೂರೈಸಿರುವ ಸಂಭ್ರಮದಲ್ಲಿರುವ ರಾಜ್ಯ ಸರ್ಕಾರ ಇಂದು ಗೃಹಲಕ್ಷ್ಮೀ ಯೋಜನೆ ಜಾರಿಗೊಳಿಸುತ್ತಿದೆ. ಆದ್ರೆ, ಗ್ಯಾರಂಟಿಗಳನ್ನ ವಿಳಂಬ ಮಾಡುವಲ್ಲಿ ಸರ್ಕಾರ ಎಡವಿದೆ. ದಿಕ್ಕು ತಪ್ಪಿದೆ ಎಂದು ಬಿಜೆಪಿ ಆರೋಪಿಸಿದ್ದು, ನೂರು ದಿನ ನೂರು ವೈಫಲ್ಯ ಶೀರ್ಷಿಕೆಯಡಿ ಜಾರ್ಜ್‌ಶೀಟ್ ಬಿಡುಗಡೆ …

ಮೈಸೂರು : ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಜನತೆಗೆ ನೀಡಿದ ಗೃಹ ಲಕ್ಷ್ಮಿ ಯೋಜನೆ ಜಾರಿ ಕಾರ್ಯಕ್ರಮವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಿದೆ. ನಗರದ ಮಹಾರಾಜ ಕಾಲೇಜು ಮೈದಾನ ಕಾರ್ಯಕ್ರಮಕ್ಕಾಗಿ ಮದುವಣಗಿತ್ತಿಯಂತೆ ಸಜ್ಜಾಗಿದೆ. …

Stay Connected​
error: Content is protected !!