Mysore
16
scattered clouds

Social Media

ಶುಕ್ರವಾರ, 09 ಜನವರಿ 2026
Light
Dark

congress

Homecongress

ಬೆಳಗಾವಿ : ರಾಜ್ಯದಲ್ಲಿ ಹಿಂದೂಗಳ ಧ್ವನಿಯನ್ನು ಹತ್ತಿಕ್ಕುವ ವ್ಯವಸ್ಥಿತ ಯೋಜನೆ ಜಾರಿಯಲ್ಲಿದೆ. ಬಿಎಲ್ ಸಂತೋಷ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ವಿಧಾನಸಭಾ ಚುನಾವಣೆಯಲ್ಲಿ ಸೋಲುವಂತೆ ಮಾಡಲಾಗಿತ್ತು. ಹಿಂದೂಗಳು ಮತ್ತು ನಮ್ಮ ದೇಶದ …

ದೊಡ್ಡಬಳ್ಳಾಪುರ : ಪ್ರದೀಪ್‌ ಈಶ್ವರ್‌ ಮೊದಲ ಬಾರಿಗೆ ಶಾಸಕರಾಗಿದ್ದು, ಎರಡನೇ ಹುಚ್ಚ ವೆಂಕಟ್‌ ರೀತಿ ಆಡುತ್ತಿದ್ದಾರೆ. ಇಂಥ ಡ್ರಾಮಾ ಕಂಪನಿಗಳನ್ನು ತುಂಬಾ ನೋಡಿದ್ದೇನೆ ಎಂದು ಕೋಲಾರ ಸಂಸದ ಮುನಿಸ್ವಾಮಿ ಕಿಡಿಕಾರಿದ್ದಾರೆ. ಈ ಮೂಲಕ ತಮ್ಮನ್ನು ಚೈಲ್ಡ್‌ ಆರ್ಟಿಸ್ಟ್‌ ಎಂದಿದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್‌ …

ಬೆಂಗಳೂರು : ಡಾ. ಜಿ. ಪರಮೇಶ್ವರ್ ತಮ್ಮ ಗೃಹ ಖಾತೆಯನ್ನು ಮರಿ ಖರ್ಗೆಗೆ ಲೀಸ್ ಗೆ ಕೊಟ್ಟಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಚುನಾವಣೆಯಲ್ಲಿ …

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಕೆಲ ಕ್ಷೇತ್ರಗಳಲ್ಲಿ ನಮ್ಮ ಹಿರಿಯ ನಾಯಕರು ಹೊಂದಾಣಿಕೆ ಮಾಡಿಕೊಂಡಿರುವುದು ನಿಜ ಅಂತಾ ನನಗೆ ಅನಿಸುತ್ತಿದೆ. ಆದರೆ, ಇದನ್ನು ಈಗ ಮಾತನಾಡಿದರೆ ನಾವು ಬೆಂಕಿ ಹಚ್ಚಿದಂತೆ ಆಗುತ್ತದೆ ಎಂದು ಮಾಜಿ ಸಚಿವ ಸಿ.ಪಿ.ಯೋಗೀಶ್ವರ್‌ ಹೇಳಿದ್ದಾರೆ. ಈ …

ಬೆಂಗಳೂರು : ಕೇಂದ್ರ ಸರ್ಕಾರ ಕರ್ನಾಟಕದ ಜನರಿಗೆ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವುದನ್ನು ನಿರಾಕರಿಸಿ ಎತನಾಲ್ ಉತ್ಪಾದನೆಗೆ ಅಕ್ಕಿ ಪೂರೈಸುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಯರಾಂ ರಮೇಶ್ ಗಂಭೀರ ಆರೋಪ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ …

ಬೆಂಗಳೂರು : ಸ್ವಪಕ್ಷ-ವಿಪಕ್ಷದವರಿಗೂ ಬೇಕಾಬಿಟ್ಟಿ ಮಾತನಾಡಿಕೊಂಡು ದಿನ ಕಳೆಯುವುದೇ ಸಂಸದ ಪ್ರತಾಪ ಸಿಂಹ ದಿನಚರಿಯಾಗಿದೆ ಎಂದು ಬೃಹತ್‌ ಹಾಗೂ ಮಧ್ಯಮ ಕೈಗಾರಿಕ ಸಚಿವ ಎಂಬಿ ಪಾಟೀಲ್‌ ಹರಿಹಾಯ್ದಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪ್ರತಾಪ್ ಸಿಂಹ ಅವರಿಗೆ ಚೇಲಾಗಿರಿ ಮಾಡಿ …

ಬೆಂಗಳೂರು : ಬೆಂಗಳೂರಿನಲ್ಲಿಂದು ಕಾಂಗ್ರೆಸ್​​, ಬಿಜೆಪಿ ಪ್ರತಿಭಟನೆ ಹಿನ್ನಲೆ ಪ್ರತಿಭಟನಾ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್​​ ವ್ಯವಸ್ಥೆ ಕಲ್ಪಿಸಲಾಗಿದೆ. ಫ್ರೀಡಂಪಾರ್ಕ್​ನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ಮೌರ್ಯ ಸರ್ಕಲ್​ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ …

ಬೆಂಗಳೂರು: ವಿಧಾನ ಪರಿಷತ್ ನ ಮೂರು ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಗಳ ಹೆಸರನ್ನು ಸೋಮವಾರ ಪ್ರಕಟಿಸಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಅವಕಾಶ ಕಲ್ಪಿಸಿದೆ. ನಿರೀಕ್ಷೆಯಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಎನ್.ಎಸ್. ಬೋಸರಾಜು …

ಬೆಂಗಳೂರು: ಅತ್ಯಾಚಾರ, ಅನಾಚಾರ, ಶಾಂತಿಭಂಗ ಮುಂತಾದ ಸಮಾಜಘಾತುಕ ಕೃತ್ಯಗಳನ್ನು ನಡೆಸುತ್ತಿರುವ ಸಂಘಟನೆಗಳ ಚಟುವಟಿಕೆಗಳನ್ನು ನಿಯಂತ್ರಿಸುವ ಬಗ್ಗೆ ನಮ್ಮ ಸರ್ಕಾರ ಚಿಂತನೆ ನಡೆಸಲಿದೆ ಎಂದು ಕಾಂಗ್ರೆಸ್ ಹೇಳಿದೆ. ಈ ಬಗ್ಗೆ ಟ್ವೀಟ್ ಮಾಡಿದ್ದು 2019ರ ಪ್ರಕರಣವೊಂದನ್ನು ಉಲ್ಲೇಖಿಸಲಾಗಿದೆ. ಚಿತ್ತಾಪುರದಲ್ಲಿ ಆರ್‍ಎಸ್‍ಎಸ್‍ನ ವ್ಯಕ್ತಿಯೊಬ್ಬ ಮಹಿಳೆಯೊಬ್ಬರಿಗೆ …

ರಾಮನಗರ : ಲೋಕಸಭಾ ಚುನಾವಣೆಗೆ ನಿಲ್ಲುವ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಕಾರ್ಯಕರ್ತರು, ಮುಖಂಡರ ಸಲಹೆ ಪಡೆಯಬೇಕು. ಯಾರೂ ಸೂಕ್ತ ಅಂತ ಅವರು ತೀರ್ಮಾನ ಮಾಡಿದರೆ ಅವರಿಗೆ ಬೆಂಬಲ ಕೊಡ್ತೀನಿ. ರಾಜಕಾರಣ ಅಷ್ಟೊಂದು ಚೆನ್ನಾಗಿಲ್ಲ, ರಾಜಕೀಯ ಸಾಕಾಗಿದೆ ಎಂದು ಸಂಸದ ಡಿಕೆ …

Stay Connected​
error: Content is protected !!