Mysore
22
few clouds

Social Media

ಶುಕ್ರವಾರ, 09 ಜನವರಿ 2026
Light
Dark

congress

Homecongress

ಮೈಸೂರು : 'ರಾಜ್ಯದ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಪರಸ್ಪರ ಹೊಂದಾಣಿಕೆ ಮಾಡಿಕೊಂಡಿದ್ದು, ಯಾರ ಮೇಲೆ ಯಾರೂ ಆರೋಪ ಮಾಡದಂತೆ ಒಂದು ಗೌಪ್ಯ ಒಡಂಬಡಿಕೆ ಮಾಡಿಕೊಂಡಂತೆ ವರ್ತಿಸುತ್ತಿದ್ದಾರೆ. ಬಹುಶಃ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿಯ ಅತಿರಥ ಮಹಾರಥರೇ ಷಾಮೀಲಾಗಿರಬಹುದು'' ಎಂದು ಮೈಸೂರು ಸಂಸದ …

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಒಂಬತ್ತು ವರ್ಷಗಳಲ್ಲಿ ಭಾರತದ ಸಾಲವು ಸುಮಾರು ಮೂರು ಪಟ್ಟು 155 ಲಕ್ಷ ಕೋಟಿ ರೂ.ಗೆ ಏರಿದೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿ, ಆರ್ಥಿಕ ಸ್ಥಿತಿಯ ಬಗ್ಗೆ ಶ್ವೇತಪತ್ರ ಹೊರಡಿಸಲು ಒತ್ತಾಯಿಸಿದೆ. ಕಾಂಗ್ರೆಸ್ ವಕ್ತಾರೆ ಸುಪ್ರಿಯಾ …

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೇ ಪಠ್ಯಕ್ರಗಳಲ್ಲಿರುವ ಅವೈಜ್ಞಾನಿಕ ಹಾಗೂ ಅಸಂವಿಧಾನ ಅಂಶಗಳನ್ನು ಪರಿಷ್ಕರಿಸಲಾಗುತ್ತಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪಠ್ಯಪುಸ್ತಕದಲ್ಲಿ ಬದಲಾವಣೆ ಮಾಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಗುರುವಾರ ತಮ್ಮ ಕಚೇರಿಯಲ್ಲಿ ತಂದೆ ತಾಯಿ ಫೋಟೊಗೆ …

ಶಿವಮೊಗ್ಗ: ಲಕ್ಷಾಂತರ ಮಂದಿ ಪ್ರಾಣತ್ಯಾಗ ಮಾಡಿ ಸ್ವಾತಂತ್ರ್ಯ ತಂದಿದ್ದಾರೆ. ಅ ಹೋರಾಟ ಮಾಡಿದವರಿಗೆ ಅಪಮಾನ ಮಾಡುತ್ತಿದ್ದಾರೆ. ಬ್ರಿಟಿಷರಿಗೆ ಆರು ಬಾರಿ ಕ್ಷಮಾಪಣೆ ಪತ್ರ ಯಾಕೆ ಕೊಟ್ಟರು ಎಂದು ಬಿಜೆಪಿ ಮತ್ತು ಆರ್ ಎಸ್ಎಸ್ ನಾಯಕರು ಮೊದಲು ಹೇಳಲಿ. ಅವರ ಚಿತ್ರಗುಪ್ತ ಪುಸ್ತಕದಲ್ಲೇ …

ಬೆಂಗಳೂರು : ಅಧಿಕಾರಕ್ಕೆ ಬಂದು ಎರಡು ವಾರ ಆಗಿಲ್ಲ, ಕಾಂಗ್ರೆಸ್ ನವರು ಆಕಾಶದ ಮೇಲೆ ನಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತಕ್ಕೆ ಬಂದ …

ನ್ಯೂಯಾರ್ಕ್: ಅಮೆರಿಕ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಒಡಿಶಾ ತ್ರಿವಳಿ ರೈಲು ದುರಂತ ವಿಚಾರವಾಗಿ ಕೇಂದ್ರ ಸರ್ಕಾರವನ್ನು ಟೀಕಿಸಿದರು. ಭಾನುವಾರ ನ್ಯೂಯಾರ್ಕ್‌ ನಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಯಾವಾಗಲೂ ಹಿಂತಿರುಗಿ ನೋಡಿ ಆಪಾದನೆಯನ್ನು ಬೇರೆಯವರಿಗೆ …

ಮೈಸೂರು: ಪಿಎಸ್ಐ ಹಗರಣ, ಬಿಟ್ ಕಾಯಿನ್ , 40% ವಿಚಾರ, ಚಾಮರಾಜನಗರ ಆಕ್ಸಿಜನ್ ದುರಂತ ಎಲ್ಲ ಪ್ರಕರಣದ ಬಗ್ಗೆ ತನಿಖೆ ಮಾಡಿ. ತಪ್ಪಿತಸ್ಥರನ್ನು ಹಿಡಿದು ಜೈಲಿಗೆ ಹಾಕಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಪ್ಪಿತಸ್ಥರನ್ನು ಹಿಡಿದು …

ಚೆನ್ನೈ: ದೆಹಲಿ ಸಿಎಂ ಮತ್ತು ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್ ಚೆನ್ನೈನಲ್ಲಿ ತಮಿಳುನಾಡು ಸಿಎಂ ಮತ್ತು ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್ ಅವರನ್ನು ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದರು. ದೆಹಲಿ ಸರ್ಕಾರದ ವಿರುದ್ಧ ಕೇಂದ್ರದ …

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿಗೆ ಗಡುವು ವಿಧಿಸಲು ಬಿಜೆಪಿಯವರು ಯಾರು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಹಿಂದೆ ರಾಜ್ಯದಲ್ಲಿ ಅಧಿಕಾರ ನಡೆಸಿದ್ದ ಬಿಜೆಪಿಯವರು ಶೇ.40ರಷ್ಟು ಕಮಿಷನ್ ಪಡೆದು ದುರಾಡಳಿತ …

ಬೆಳಗಾವಿ‌ : ಯಾವಾಗ ? ಏನು ? ಎಂದೆಲ್ಲ ಕೇಳಬೇಡಿ. ಯಾರು ನಮ್ಮ ಕಷ್ಟ ಕಾಲದಲ್ಲಿ ಕೈ ಹಿಡಿದಿದ್ದಾರೋ ಅವರನ್ನ ಕಾಂಗ್ರೆಸ್ ಪಕ್ಷ ಎಂದೂ ಕೈ ಬಿಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಮಂಗಳವಾರ ರಾತ್ರಿ ಬೆಳಗಾವಿಯ ಸಾಂಬ್ರಾ …

Stay Connected​
error: Content is protected !!