Mysore
29
few clouds

Social Media

ಮಂಗಳವಾರ, 17 ನವೆಂಬರ್ 2026
Light
Dark

congress

Homecongress

ಬೆಂಗಳೂರು : ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸುವ ಉದ್ದೇಶಕ್ಕಾಗಿ ನಾಳೆ(ಏ.24)ವಿಶೇಷ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದ ಸಮಿತಿ ನೀಡಿರುವ ಒಳಮೀಸಲಾತಿ …

ತಮ್ಮ ಮುಂದಿನ ದಾರಿಯ ಬಗ್ಗೆ ಗಂಭೀರ ಆಲೋಚನೆಯಲ್ಲಿರುವ ಮುಸ್ಲಿಂ ಮತದಾರರು ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ನಂತರ ಆಡಳಿತಾರೂಢ ಕಾಂಗ್ರೆಸ್ ಪಾಳೆಯದಲ್ಲಿ ಸಂಭವಿಸುತ್ತಿರುವ ಬೆಳವಣಿಗೆಗಳನ್ನು ನೋಡಿದರೆ ಈ ಮಾತು ಸ್ಪಷ್ಟವಾಗುತ್ತದೆ. ಅಂದ ಹಾಗೆ ದಾವಣಗೆರೆ ದಕ್ಷಿಣ ವಿಧಾನಸಭಾ …

ಮೈಸೂರು : ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಎರಡು ದಿನಗಳ ಪ್ರವಾಸ ನಿಮಿತ್ತ ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ನಾವು ಅದಕ್ಕಾಗಿಯೇ ಕ್ಷೇತ್ರ ಮರು ವಿಂಗಡಣೆಯನ್ನು ವಿರೋಧ …

‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರ ಮನದಾಳದ ಮಾತು ಇಲ್ಲಿದೆ ನಿರೂಪಣೆ.. ಆರ್‌.ಟಿ.ವಿಠ್ಠಲಮೂರ್ತಿ ನಾನು ಮೂಲತಃ ಹಳ್ಳಿಯಿಂದ ಬಂದವನು. ನನ್ನೂರು ನಂಜನಗೂಡು ತಾಲ್ಲೂಕಿನ ಹದಿನಾರು ಎಂಬ ಹಳ್ಳಿ. ತಾಲ್ಲೂಕಿನ ನಾಲ್ಕೈದು ದೊಡ್ಡ ಹಳ್ಳಿಗಳಲ್ಲಿ ಇದೂ ಒಂದು. …

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು ಬೆಳಿಗ್ಗೆ 11.25ಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿಯುವರು. ಮಧ್ಯಾಹ್ನ 12ಕ್ಕೆ ನಗರದ ಕಲಾಮಂದಿರದಲ್ಲಿ ಜಿಲ್ಲಾ ಬಸವ ಬಳಗಗಳ ಒಕ್ಕೂಟ, ಅಖಿಲ ಭಾರತ …

operation sindoor celebration by narendra modi

ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್‌ ಮತ್ತು ಸಿಪಿಎಂ ಕೇಂದ್ರ ಚುನಾವಣಾ ಆಯೋಗಕ್ಕೆ ಪ್ರತ್ಯೇಕ ದೂರು ಸಲ್ಲಿಸಿವೆ. ಕೇರಳ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಶಾಸಕ ಅನಿಲ್ ಅಕ್ಕರ ಅವರು …

hd kumaraswamy

ನವದೆಹಲಿ: ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ಲೋಕಸಭೆಯಲ್ಲಿ ಪ್ರತಿಪಕ್ಷಗಳ ಬೆಂಬಲ ಸಿಗದೆ ಮಸೂದೆ ಬಿದ್ದುಹೋದ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ …

ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ ಬಹುಮತದಿಂದ ಸೋಲು ಕಂಡಿದೆ. ಇಂದು ಲೋಕಸಭೆಯಲ್ಲಿ ಮಸೂದೆಯ ಮೇಲೆ ಚರ್ಚೆ ನಡೆದ ನಂತರ ನಡೆದ ಮತದಾನದಲ್ಲಿ ಸರ್ಕಾರಕ್ಕೆ ಬಹುಮತ ಸಿಗಲಿಲ್ಲ. …

ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ ಕಾಯ್ದೆ-2023 ಜಾರಿಗೆ ಬಂದಿದೆ. ಈ ಕುರಿತು ಕೇಂದ್ರ ಕಾನೂನು ಸಚಿವಾಲಯ ಗುರುವಾರ (ಏ.16)ವೇ ಅಧಿಸೂಚನೆ ಹೊರಡಿಸಿದೆ. 2029ರಲ್ಲಿ ಜಾರಿಗೆ ತರಲು …

ಮೈಸೂರು : ಡಿಲಿಮಿಟೇಶನ್ ಕಾಯ್ದೆ (ಕ್ಷೇತ್ರ ಪುನರ್ವಿಂಗಡಣೆ ಕಾಯ್ದೆ)ಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ …

Stay Connected​
error: Content is protected !!