Mysore
25
scattered clouds

Social Media

ಗುರುವಾರ, 08 ಜನವರಿ 2026
Light
Dark

congress

Homecongress

ಬೆಂಗಳೂರು : ರಾಜ್ಯದ ನೂತನ ಕಾಂಗ್ರೆಸ್​ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಮುಖ್ಯಮಮತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಪಕ್ಷದಲ್ಲಿ ಅಸಮಾಧಾನದ ಹೊಗೆಯಾಡಲು ಆರಂಭವಾಗಿದೆ. ಪ್ರಮಾಣವಚನ ಕಾರ್ಯಕ್ರಮದಿಂದ ದೂರ ಉಳಿದ ಮಧು ಬಂಗಾರಪ್ಪ, ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶುಕ್ರವಾರವಷ್ಟೇ …

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಸಿದ್ದರಾಮಯ್ಯ ಅವರು ಹಾಗೂ ಮೊದಲ ಬಾರಿಗೆ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭ ನಡೆಯಲಿದ್ದು, ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ …

ಬೆಂಗಳೂರು : ಸಚಿವರ ಪಟ್ಟಿ ಅಂತಿಮಕ್ಕೆ ಸರ್ಕಸ್ ನಡೆಯುತ್ತಿದ್ದು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಂದು ಮತ್ತೆ ದೆಹಲಿಗೆ ತೆರಳಲಿದ್ದಾರೆ. ಸಚಿವರ ಆಯ್ಕೆಗೆ ಇಂದು ದೆಹಲಿಯಲ್ಲಿ ನಾಯಕರ ಕಸರತ್ತು ನಡೆಸಲಿದ್ದಾರೆ. ಸಂಪುಟ ರಚನೆಯ ಬಗ್ಗೆ ಹೈವೋಲ್ಟೇಜ್ ಮೀಟಿಂಗ್ ಇದ್ದು, ಸಿದ್ದರಾಮಯ್ಯ ಹಾಗೂ …

ಚಿಕ್ಕಳ್ಳಾಪುರ : ಪ್ರಭಾವಿ ಸಚಿವ ಡಾ ಕೆ ಸುಧಾಕರ್‌ ಅವರನ್ನು ಸೋಲಿಸಿರುವ ಪ್ರದೀಪ್‌ ಈಶ್ವರ್‌, ಶಾಸಕರಾಗಿ ಆಯ್ಕೆಯಾಗಿ ರಾಜ್ಯವೇ ಹುಬ್ಬೇರಿಸುವಂತೆ ಮಾಡಿದ್ದಾರೆ. ಕಾಂಗ್ರೆಸ್​ನ ನೂತನ ಶಾಸಕ ಪ್ರದೀಪ್ ಈಶ್ವರ್ ಮಾತಿನ ಶೈಲಿಗೆ ಎಲ್ಲರು ಫಿದಾ ಆಗಿದ್ದಾರೆ. ಅಲ್ಲದೇ ಇದೀಗ ಶಾಸಕರಾಗಿ ಆಯ್ಕೆಯಾದ …

ನವದೆಹಲಿ : ಕರ್ನಾಟಕ ಸಿಎಂ ಕದನ ಅಂತ್ಯವಾಗಿದ್ದು 5ನೇ ದಿನ ಸಿಎಂ ಬಿಕ್ಕಟ್ಟಿಗೆ ಕಾಂಗ್ರೆಸ್‌ ಹೈಕಮಾಂಡ್‌ ತೆರೆ ಎಳೆದಿದೆ. ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರ ಮನವೊಲಿಕೆಯ ನಂತರ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಡಿಕೆ ಶಿವಕುಮಾರ್‌ ಒಪ್ಪಿಗೆ ನೀಡಿದ್ದಾರೆ. ಬುಧವಾರ ದಿನಪೂರ್ತಿ ಡಿಕೆಶಿ …

ನವದೆಹಲಿ : ನೀವು ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರೆ ಸಿದ್ದರಾಮಯ್ಯನವರ ಎಲ್ಲ ಸವಾಲುಗಳನ್ನು ನಾನು ಎದುರಿಸುತ್ತೇನೆ. ಜೊತೆಗೆ 2024ರ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲಿಸಿ ಕೊಡುತ್ತೇನೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ ಎಂದು ತಿಳಿದುಬಂದಿದೆ. …

ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಕಾಂಗ್ರೆಸ್ ಗೆ ಮುಂದಿನ ಮುಖ್ಯಮಂತ್ರಿ ಆಯ್ಕೆ ವಿಚಾರ ಮತ್ತಷ್ಟು ಕಗ್ಗಂಟಾಗಿದ್ದು, ಸಿಎಂ ಹುದ್ದೆಗಾಗಿ ಪಟ್ಟು ಹಿಡಿದಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬುಧವಾರ ಸಂಜೆ ಮತ್ತೆ ಎಐಸಿಸಿ ಅಧ್ಯಕ್ಷ …

ಬೆಂಗಳೂರು : ಕಾಂಗ್ರೆಸ್ ಪಕ್ಷಕ್ಕೆ ಜನ ಪೂರ್ಣಪ್ರಮಾಣದ ಬಹುಮತ ನೀಡಿದ್ದರೂ ಅದರ ಇಬ್ಬರು ನಾಯಕರು ದೆಹಲಿಯಲ್ಲಿ ಮುಖ್ಯಮಂತ್ರಿ ಜಗಳ ಮಾಡುತ್ತಾ ಕೂತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಲೇವಡಿ ಮಾಡಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ …

ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಜಯಗಳಿಸಲು ಪ್ರಮುಖ ಪಾತ್ರ ವಹಿಸಿರುವ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ಹಾಗೂ ಸಚಿವ ಸಂಪುಟದಲ್ಲಿ ಹೆಚ್ಚು ಪ್ರಾತಿನಿಧ್ಯ ನೀಡಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ನಾಯಕ ಶಾಮನೂರು ಶಿವಶಂಕರಪ್ಪ ಪತ್ರ …

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕಾಗಿ ಡಿ.ಕೆ.ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಅವರ ನಡುವೆ ಪೈಪೋಟಿ ತೀವ್ರಗೊಂಡಿರುವ ನಡುವೆಯೇ ಇಬ್ಬರೂ ನಾಯಕರ ಪರ ಆಯಾ ಸಮುದಾಯಗಳ ನಡುವೆ ಜಾತಿ ರಾಜಕಾರಣ ಶುರುವಾಗಿದೆ. ಸಿದ್ದರಾಮಯ್ಯ ಪರ ಕುರುಬರು, ಡಿ.ಕೆ.ಶಿವಕುಮಾರ್‌ ಅವರ ಪರ ಒಕ್ಕಲಿಗರು ಸಭೆ ನಡೆಸಿ …

Stay Connected​
error: Content is protected !!