ಬೆಳಗಾವಿ : ಬೆಳಗಾವಿ ರಾಜಕಾರಣ ಮತ್ತೆ ಗರಿಗೆದರಿದೆ. ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿನ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಅನ್ಯರ ಹಸ್ತಕ್ಷೇಪ ಆಗುತ್ತಿದೆ. ನನ್ನ ಮೌನ ವೀಕ್ನೆಸ್ ಅಲ್ಲ ಅಂತ ಲೋಕೋಪಯೋಗಿ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಲಕ್ಷಿ ಹೆಬ್ಬಾಳ್ಕರ್ …
ಬೆಳಗಾವಿ : ಬೆಳಗಾವಿ ರಾಜಕಾರಣ ಮತ್ತೆ ಗರಿಗೆದರಿದೆ. ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿನ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಅನ್ಯರ ಹಸ್ತಕ್ಷೇಪ ಆಗುತ್ತಿದೆ. ನನ್ನ ಮೌನ ವೀಕ್ನೆಸ್ ಅಲ್ಲ ಅಂತ ಲೋಕೋಪಯೋಗಿ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಲಕ್ಷಿ ಹೆಬ್ಬಾಳ್ಕರ್ …
ರಾಯಚೂರು : ಮಂತ್ರಿಗಳ ನೇತೃತ್ವದಲ್ಲಿ ಗುತ್ತಿದಾರರು ಮತ್ತು ಇತರ ಮೂಲಗಳಿಂದ ಲೂಡಿ ಮಾಡಿ ಚುನಾವಣೆಗೆ ಹಣ ಸಂಗ್ರಹಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಶಾಸಕ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ರಾಯಚೂರಿನ ಲಿಂಗಸುಗೂರಿನಲ್ಲಿ ರಂಭಾಪುರಿ ಜಗದ್ಗುರುಗಳ ದಸರಾ ಶರನ್ನವರಾತ್ರಿ ಕಾರ್ಯಕ್ರಮಕ್ಕೆ …
ಬೆಂಗಳೂರು : ರಾಜ್ಯದಲ್ಲಿ ಲೂಟಿ ಹಗರಣಗಳ ಬಗ್ಗೆ ತನಿಖೆಯಾಗಬೇಕು. ನಾವು ಕೂಡ ಅದಕ್ಕೆ ಸಿದ್ದರಿದ್ದೇವೆ. ಬಿಜೆಪಿಯವರನ್ನು ಒಳಗೊಂಡಂತೆ ತನಿಖೆಯಾಗಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಈ ಹಿಂದೆ ಬಿಜೆಪಿ ಸರ್ಕಾರ ಅಕಾರದಲ್ಲಿದ್ದಾಗ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಹಿಮಾಲಯದ …
ಮದ್ದೂರು : ರಾಜ್ಯದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಜಾ ದಳ ಶಾಸಕಾಂಗ ನಾಯಕ ಎಚ್.ಡಿ. ಕುಮಾರಸ್ವಾಮಿ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಶಾಸಕ ಕದಲೂರು ಉದಯ್ ಲೇವಡಿ ಮಾಡಿದರು. ಪಟ್ಟಣದ ಕೃಷಿ ಇಲಾಖೆಯಲ್ಲಿ ನಡೆದ ರೈತರಿಗೆ ಟಾರ್ಪಲ್ ವಿತರಣೆ ಕಾರ್ಯಕ್ರಮದ …
ನೆನ್ನೆಯಷ್ಟೇ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ದೊಡ್ಮನೆಯಿಂದ ಹೊರ ಬಂದಿದ್ದಾರೆ. ಮನೆಗೆ ಹೋದ ಮೊದಲ ದಿನವೇ ಸಾಕಷ್ಟು ಸುದ್ದಿ ಮಾಡಿದ್ದರು ಪ್ರದೀಪ್ ಈಶ್ವರ್. ಹಲವು ದಿನಗಳ ಕಾಲ ಸ್ಪರ್ಧಿಯಾಗಿಯೇ ಅವರು ಮನೆಯಲ್ಲಿ ಉಳಿಯಲಿದ್ದಾರೆ ಎಂದು …
ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ರಾವಣನಂತೆ ಬಿಂಬಿಸಿ ಬಿಜೆಪಿ ಬಿಡುಗಡೆ ಗೊಳಿಸಿದ ಪೋಸ್ಟರ್ ಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಬಿಜೆಪಿಯ ವರ್ತನೆ ಖಂಡಿಸಿ, ಶನಿವಾರ ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಬಿಜೆಪಿ ಪಕ್ಷ ತನ್ನ …
ಬೆಂಗಳೂರು : ನಮ್ಮದು ಮಹಿಳಾಪ್ರಿಯ ಸರ್ಕಾರ. ಕಾಂಗ್ರೆಸ್ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಮದ್ಯದಂಗಡಿಗಳಿಗೆ ಹೆಚ್ಚುವರಿ ಅನುಮತಿ ಕೊಡಲ್ಲ ಎಂಬ ಸಿಎಂ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರಿಗೆ ನಾನು ಅವರಿಗೆ …
ಮಂಡ್ಯ : ಮಂಡ್ಯ ಜಿಲ್ಲೆಗೆ, ಕಾವೇರಿ ಅಚ್ಚುಕಟ್ಟಿಗೆ ಕುಮಾರಸ್ವಾಮಿ ಕೊಡುಗೆ ಏನು ಎಂದು ಸಚಿವ ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಸಾಧನೆ ಏನು ಅಂತಾ ನಮಗೂ ಗೊತ್ತಿದೆ. ವೋಟ್ ಹಾಕಿಸಿಕೊಳ್ಳಲು ಏನು ಮಾತಾಡ್ಬೇಕೋ ಅದನ್ನು ಮಾಡುತ್ತಾರೆ. ಅವರ ತಂದೆ …
ಬೆಂಗಳೂರು : ಬಿಜೆಪಿ ಕಾರ್ಯಕರ್ತರೇ ವೇಷ ಹಾಗೂ ಹೆಸರು ಬದಲಿಸಿಕೊಂಡು ಕಿಡಿಗೇಡಿತನದಲ್ಲಿ ಭಾಗಿಯಾಗುತ್ತಾರೆ. ಈ ರೀತಿ ಗಲಾಟೆ ಹಾಗೂ ಗಲಭೆ ಮಾಡಿಸುವುದು ಅವರ ಹುಟ್ಟುಗುಣ ಎಂದು ಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …
ಬೆಂಗಳೂರು : ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲೆಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಬಿಜೆಪಿ, ರಾಜ್ಯದಲ್ಲಿ ಹಿಂದೂಗಳು ಬದುಕುವ ಹಾಗಿಲ್ಲವಾ? ಹಿಂದೂಗಳಿಗೆ ರಕ್ಷಣೆ ಕೊಡುವುದಿಲ್ಲವೇ? ಶಿವಮೊಗ್ಗದ ಮುಗ್ಧ ನಾಗರಿಕರ ಪ್ರಶ್ನೆಗಳಿಗೆ ಉತ್ತರಿಸುವ ತಾಕತ್ತು ಜಾತ್ಯತೀತ ಸಿದ್ದರಾಮಯ್ಯರಿಗಿದೆಯೇ? ಎಂದು ಪ್ರಶ್ನಿಸಿದೆ. …