ಬೆಂಗಳೂರು : ಬಿಜೆಪಿಯ 10 ಶಾಸಕರನ್ನು ಅಧಿವೇಶನ ಮುಗಿಯುವ ವರೆಗೂ ಅಮಾನತು ಮಾಡಿರುವುದಕ್ಕೆ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಕಿಡಿಕಾರಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ ಎಂದು ಕುಟುಕಿದೆ. …
ಬೆಂಗಳೂರು : ಬಿಜೆಪಿಯ 10 ಶಾಸಕರನ್ನು ಅಧಿವೇಶನ ಮುಗಿಯುವ ವರೆಗೂ ಅಮಾನತು ಮಾಡಿರುವುದಕ್ಕೆ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಕಿಡಿಕಾರಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ ಎಂದು ಕುಟುಕಿದೆ. …
ಬೆಂಗಳೂರು: ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ಮಾತಿನ ಚಕಮಕಿ ನಡೆದು ಸದನದಲ್ಲಿ ಬಜೆಪಿ ಶಾಸಕರು ವಿಧಾನಸಭೆ ಉಪಾಧ್ಯಕ್ಷರ ಮೇಲೆ ಕಾಗದ ಚೂರುಗಳನ್ನು ಎಸೆದು ತೂರಿದ ಘಟನೆ ನಡೆಯಿತು. ಕೇಂದ್ರದ ವಿಪಕ್ಷಗಳ ಸಭೆಗೆ ಆಗಮಿಸಿದ್ದ ಗಣ್ಯರ ಸ್ವಾಗತಕ್ಕೆ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿ, …
ಬೆಂಗಳೂರು: ಏಕಪಾತ್ರಾಭಿನಯದ ಬಿಜೆಪಿಗರು ಚೀನಾ ಅತಿಕ್ರಮಣ ಮಾಡಿದಾಗ ರಕ್ಷಣಾ ತಜ್ಞರಾಗುತ್ತಾರೆ, ಬೆಲೆ ಏರಿಕೆಗೆ ಆರ್ಥಿಕ ತಜ್ಞರಾಗುತ್ತಾರೆ, ಮೋದಿ ವಿದೇಶ ಪ್ರವಾಸಕ್ಕೆ ಹೋದರೆ ವಿದೇಶಾಂಗ ತಜ್ಞರಾಗುತ್ತಾರೆ! ಈ ಏಕಪಾತ್ರಾಭಿನಯ ಬಿಜೆಪಿಗರಿಗೆ ಮಾತ್ರ ಸಾಧ್ಯ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು …
ಮೈಸೂರು : ಚಾಮರಾಜ ಕ್ಷೇತ್ರದ ಮಾಜಿ ಶಾಸಕ ವಾಸು ಅವರನ್ನು ಕಾಂಗ್ರೆಸ್ ಪಕ್ಷದಿಂದ ವಜಾಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಿಗರಿಂದ ಆಗ್ರಹ ಕೇಳಿಬಂದಿದೆ. ಡಿ.ಕೆ ಶಿವಕುಮಾರ್ ಸಿಎಂ ಆಗಲಿ ಎಂದು ಬಹಿರಂಗ ಹೇಳಿಕೆ ಕೊಟ್ಟಿದ್ದ ಮಾಜಿ ಶಾಸಕ ವಾಸುಗೆ ಚಾಮರಾಜ ಕ್ಷೇತ್ರದ …
ಬೆಂಗಳೂರು: ಎನ್ ಡಿಎ ಮೈತ್ರಿಕೂಟವನ್ನು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮಣಿಸಲು ಮಹಾ ಘಟಬಂಧನ ಹೆಸರಿನಲ್ಲಿ ರಾಷ್ಟ್ರಮಟ್ಟದ ಮತ್ತು ರಾಜ್ಯಗಳ ಘಟಾನುಘಟಿ ನಾಯಕರ ಸಭೆ ಇಂದು ಮತ್ತು ನಾಳೆ ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್ ನಲ್ಲಿ ನಡೆಯುತ್ತಿದ್ದು ಸಭೆಗೆ ಕರ್ನಾಟಕದ ಪ್ರಾದೇಶಿಕ ಪಕ್ಷ ಜಾತ್ಯತೀತ …
ನವದೆಹಲಿ : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನ ನಡೆಯಲಿರುವ ವಿರೋಧ ಪಕ್ಷಗಳ ಸಭೆಗೆ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಗೈರಾಗಲಿದ್ದಾರೆ ಎನ್ನುವ ವರದಿಗಳ ನಡುವೆಯೇ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಸ್ಪಷ್ಟನೆ ನೀಡಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಶರದ್ …
ಬೆಂಗಳೂರು : ಜೆಡಿಎಸ್ ಜಾತ್ಯತೀತ ಎಂಬ ಟ್ಯಾಗ್ ತೆಗೆಯಬೇಕಾದ ಅಗತ್ಯವಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷಗಳ ಸಭೆಗೆ ತಮ್ಮ ಪಕ್ಷಕ್ಕೆ ಆಹ್ವಾನ ನೀಡಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ …
ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವಿರುದ್ಧ ಸೆಣಸಲು ಕಾರ್ಯತಂತ್ರ ರೂಪಿಸಲು ಬೆಂಗಳೂರಿನಲ್ಲಿ ಸೋಮವಾರ ನಡೆಯಲಿರುವ ವಿಪಕ್ಷಗಳ ಸಭೆಯಲ್ಲಿ ಭಾಗವಹಿಸುವುದಾಗಿ ಆಮ್ ಆದ್ಮಿ ಪಾರ್ಟಿ ಭಾನುವಾರ ಘೋಷಿಸಿದೆ. ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿಯ ಎಎಪಿ ಸರ್ಕಾರವನ್ನು …
ಮೈಸೂರು : ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪಪಂಗಡಗಳನ್ನ ಕೇಂದ್ರ ಒಬಿಸಿ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಮೀಸಲಾತಿ ಕಲ್ಪಿಸುವುದು ಸಂವಿಧಾನ ಬದ್ಧವಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ಪ್ರತಿಪಾದಿಸಿದ್ದಾರೆ. ಹೆಚ್.ಡಿ ಕೋಟೆ ಮತ್ತು ಸರಗೂರು ಅಖಿಲ …
ಮೈಸೂರು : ಮೈಸೂರು ನಗರ ಸೇರಿದಂತೆ ರಾಜ್ಯದ ಐದು ನಗರಗಳನ್ನು ಪ್ಲಾಸ್ಟಿಕ್ ಮುಕ್ತ ಗೊಳಿಸುವುದಾಗಿ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಮೈಸೂರಿನ ಸುತ್ತೂರು ಶಾಖಾಮಠದಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಯವರ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ …