ಬೆಂಗಳೂರು : ಭೂ ಕಬಳಿಕೆ, ಹಲ್ಲೆ ಹಾಗೂ ಜಾತಿ ನಿಂದನೆ ಆರೋಪದ ಅಡಿಯಲ್ಲಿ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಅವರ ವಿರುದ್ಧ ದೂರು ದಾಖಲಾಗಿದೆ. ನಗರದ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ಪ್ರಕರಣ ದಾಖಲಿಸಲಾಗಿದ್ದು, ಸುಬ್ಬಮ್ಮ ಎಂಬುವರು ದೂರುದಾರರಾಗಿದ್ದಾರೆ. …
ಬೆಂಗಳೂರು : ಭೂ ಕಬಳಿಕೆ, ಹಲ್ಲೆ ಹಾಗೂ ಜಾತಿ ನಿಂದನೆ ಆರೋಪದ ಅಡಿಯಲ್ಲಿ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಅವರ ವಿರುದ್ಧ ದೂರು ದಾಖಲಾಗಿದೆ. ನಗರದ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ಪ್ರಕರಣ ದಾಖಲಿಸಲಾಗಿದ್ದು, ಸುಬ್ಬಮ್ಮ ಎಂಬುವರು ದೂರುದಾರರಾಗಿದ್ದಾರೆ. …
ಬೆಂಗಳೂರು : ಗಾಂಪರ ಗುಂಪಿನ ಎಳೆಯ ಸದಸ್ಯ ತೇಜಸ್ವಿ ಸೂರ್ಯ ಅವರೇ, ಅಲ್ಪಸಂಖ್ಯಾತರೆಂದರೆ ಕೇವಲ ಮುಸ್ಲಿಮರು ಮಾತ್ರವೇ? ಅಭಿವೃದ್ಧಿ ಎನ್ನುವುದು ಜನ ಕೇಂದ್ರಿತವಾಗಿರಬೇಕಲ್ಲವೇ?, ಬಡ ಜನರ ಬದುಕು ಹಸನಾಗುವುದನ್ನು ಅಭಿವೃದ್ಧಿ ಎಂದು ಒಪ್ಪಿಕೊಳ್ಳಲಾಗದಿರುವುದೇಕೆ? ಎಂದು ಸಂಸದ ತೇಜಸ್ವಿ ಸೂರ್ಯ ವಿರುದ್ದ ಕಾಂಗ್ರೆಸ್ …
ರಾಯಚೂರು : ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರನ್ನು ಹತ್ಯೆ ಮಾಡಿರುವುದು ಕಾಂಗ್ರೆಸ್ನವರೇ ಎಂದು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಮಹಾತ್ಮಾ ಗಾಂಧಿಯನ್ನು ಕೊಂದ ಗೋಡ್ಸೆಗೆ ಬಿಜೆಪಿ ಬೆಂಬಲ ನೀಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿರುವ …
ಹಾವೇರಿ : ಹಿರೇಕೆರೂರು ರೈತರ ಕಡೆಯಿಂದ ಶಿವಾನಂದ ಪಾಟೀಲ್‍ಗೆ ಒಂದು ಕೋಟಿ ರೂ. ಕೊಡುತ್ತೇವೆ ಆತ್ಮಹತ್ಯೆ ಮಾಡಿಕೊಳ್ತಾರಾ? ಕೇಳಿ ಎಂದು ಮಾಜಿ ಸಚಿವ ಬಿ.ಸಿ ಪಾಟೀಲ್ ಕಿಡಿಕಾರಿದ್ದಾರೆ. ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಈ ವೇಳೆ …
ತುಮಕೂರು : ಹಿಂದೂ ಧರ್ಮದ ಕುರಿತು ನೀಡಿದ್ದ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆಯೇ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ವಿವಾದಾತ್ಮಕ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಮಾತನಾಡಿದ ಅವರು,ನಾನು ಧರ್ಮಗಳ ನಡುವಿನ ವ್ಯತ್ಯಾಸಗಳ ಬಗ್ಗೆ ಪ್ರಸ್ತಾಪಿಸಿದ್ದೆ. ಜೈನ ಧರ್ಮ, …
ಮಂಡ್ಯ : ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ವಿಚಾರಣೆ ಮೂಂದೂಡಿರುವ ಹಿನ್ನಲೆ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಿ ಸಂಕಷ್ಟ ಪರಿಸ್ಥಿತಿಯಲ್ಲಿರುವ ರೈತರ ಹಿತ ಕಾಯವುದು ಹಾಗೂ ಮುಂದಿನ ನಡೆಗಳ ನಿರ್ಧಾರ ಕೈಗೊಳ್ಳುವ ಬಗ್ಗೆ ಸೂಕ್ತ ತೀರ್ಮಾನ …
ಲಕ್ನೋ : ಸನಾತನ ಧರ್ಮವನ್ನು ಟೀಕೆ ಮಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರಪ್ರದೇಶದಲ್ಲಿ ಎಫ್‍ಐಆರ್ ದಾಖಲಾಗಿದೆ. ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಕುರಿತು ಕರೆ ನೀಡಿದ್ದರು. ಇವರ ಹೇಳಿಕೆಯನ್ನು ಖರ್ಗೆ ಬೆಂಬಲಿಸಿದ್ದರು. ಹೀಗಾಗಿ ವಕೀಲರಾದ …
ಮದ್ದೂರು : ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸಮರ್ಥವಾಗಿ ಕಾನೂನು ಹೋರಾಟ ನಡೆಸಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ನೂತನವಾಗಿ ನವೀಕರಣಗೊಂಡಿರುವ ಶಾಸಕರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, …
ಬೆಂಗಳೂರು : ಕಳೆದ 75 ವರ್ಷಗಳಲ್ಲಿ ಭಾರತವನ್ನು ಕಟ್ಟಿದ್ದು ಕಾಂಗ್ರೆಸ್ ಪಕ್ಷವೇ ಹೊರತು ಒಂಬತ್ತು ವರ್ಷಗಳಿಂದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಇತ್ತೀಚೆಗೆ ನಡೆದ …
ಬೆಂಗಳೂರು : ವಿಪಕ್ಷದವರೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ರನ್ನು ಭೇಟಿ ಮಾಡಲೇಬೇಕಾಗುತ್ತದೆ. ಇಂಥ ಭೇಟಿಗಳಿಗೆಲ್ಲ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಆದರೆ ಕಾಂಗ್ರೆಸ್ಗೆ ಭವಿಷ್ಯ ಇಲ್ಲ. ಕಾಂಗ್ರೆಸ್ನವರೇ ಕೆಲವರಿಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಅವರ ಬ್ಲಾಕ್‌ಮೇಲ್ ವಿಫಲ ಆಗುತ್ತೆ …