Mysore
25
overcast clouds

Social Media

ಶನಿವಾರ, 03 ಜನವರಿ 2026
Light
Dark

congress

Homecongress

ಹುಬ್ಬಳ್ಳಿ : ನಮ್ಮ ಬಿಜೆಪಿ ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ ಹೊಲಸು ತೆಗೆಯಲು ಯಾರಿಂದಲೂ ಸಾಧ್ಯವಿಲ್ಲ. ಅದು ಅಷ್ಟು ಕೆಟ್ಟು ಹೋಗಿದೆ. ಇವರು ಅಲ್ಲಿ ಹೋಗಿ ಹೊಲಸು ತೆಗೆಯುತ್ತೇನೆ ಎಂದರೆ, ಇವರ ಕೈ ಹೊಲಸಾಗುತ್ತದೆ. ಅದು ಶುದ್ಧವಾಗುವುದಿಲ್ಲ. ಅವರು ಕಾಂಗ್ರೆಸ್ ಸೇರಿದ್ದು …

ಬಾಗಲಕೋಟೆ : ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವು ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಒಬ್ಬರ ಮೇಲೊಬ್ಬರು ಕೆಸರು ಎರಚಾಟ ಮಾಡುತ್ತಿದ್ದಾರೆ. ವೆಸ್ಟೆಂಡ್ ಹೋಟೆಲ್ ನಲ್ಲಿ ಕಾಲ ಕಳೆದು, ಅಧಿಕಾರ ಕಳಕೊಂಡ ಎಂಬ ಸಿದ್ದರಾಮಯ್ಯ ಟೀಕೆಗೆ ಎಚ್‌ಡಿಕೆ …

ಬೆಂಗಳೂರು : ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪವಾಗುತ್ತಿದ್ದಂತೆ ಹಿಂದೂಪರ ಸಂಘಟನೆಗಳು ಸಿಡಿದೆದ್ದಿವೆ. ರಾಜ್ಯದ ಬಹುತೇಕ ಕಡೆಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಇದು ಚುನಾವಣೆಯ ದೃಷ್ಟಿಯಿಂದ ಕಾಂಗ್ರೆಸ್​ಗೆ ಹಿನ್ನೆಡೆ ಆಗಬಹುದು ಎಂದು ರಾಜಕೀಯ ಪಂಡಿತರು ಲೆಕ್ಕಾಚಾರ ಹಾಕಿದ್ದಾರೆ. ಇದೀಗ ಬಜರಂಗದಳ ನಿಷೇಧ …

ಕೊಪ್ಪಳ : ಭಜರಂಗ ದಳ ಹಾಗು ಪಿಎಫ್ಐ ನಿಷೇಧದಿಂದ ಏನು ಲಾಭ ಭಜರಂಗದಲ್ಲಿ ಹಿಂದುಳಿದ ವರ್ಗಗಳ ಮಕ್ಕಳನ್ನು ಭಾವಾತ್ಮಕ ಮೆದುಳಿಗೆ ತುರಕಿ ಅವರ ಮುಖಾಂತರ ಚಟುವಟಿಕೆ ಮಾಡುತ್ತಿದ್ದಾರೆ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಹೇಳಿಕೊಳ್ಳುವಂಥದ್ದೇನು ಅಲ್ಲ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಚುನಾವಣೆಯ …

ಹಾವೇರಿ : ವಿಧಾನಸಭೆ ಚುನಾವಣೆ ಹಿನ್ನಲೆ ಕಾಂಗ್ರೆಸ್ ತನ್ನ​​​ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅದರಲ್ಲಿ ಭಜರಂಗದಳ ನಿಷೇಧಿಸುವ ವಿಚಾರವಾಗಿ ಹಾನಗಲ್ ತಾಲೂಕಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ರೋಷಾವೇಶದ ಭಾಷಣ ಮಾಡಿದ್ದು, ಜೈ ಶ್ರೀರಾಮ್​, ಜೈ ಭಜರಂಗಬಲಿ ಎಂದು ಘೋಷಣೆ ಕೂಗಿದ್ದಾರೆ. …

ತುಮಕೂರು : 2023ರ ವಿಧಾನಸಭೆ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಲ್ಲಿ ಪರಮೇಶ್ವರ್ ಗೆದ್ದರೆ ನಾನು ಗೆದ್ದಂತೆ, ಅದನ್ನು ಅರಿತು ಜನರು ಮತ ಹಾಕಬೇಕು' ಎಂದು  ಸಿದ್ದರಾಮಯ್ಯ ಹೇಳಿದ್ದಾರೆ. ಕೊರಟಗೆರೆಯಲ್ಲಿ ಮಾಜಿ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರ ಪರ ಪ್ರಚಾರ ನಡೆಸಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದರಾಮಯ್ಯ, …

ಜಮಖಂಡಿ : ಜನರ ಕಷ್ಟಗಳನ್ನು ಆಲಿಸುವ ಪ್ರಧಾನಿಗಳನ್ನು ನೋಡಿದ್ದೇವೆ. ಆದರೆ ಇದೇ ಮೊದಲ ಬಾರಿಗೆ ತಮ್ಮನ್ನು ನಿಂದಿಸುತ್ತಿದ್ದಾರೆ ಅಂತಾ ಜನರೆದರು ತಮ್ಮ ಕಷ್ಟಗಳನ್ನು ಹೇಳಿಕೊಂಡ ಪ್ರಧಾನಿಯನ್ನು ನೋಡುತ್ತಿದ್ದೇವೆ ಎಂದು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಲೇವಡಿ ಮಾಡಿದರು. …

ಮಂಡ್ಯ : ಸಕ್ಕರೆ ನಾಡು ಮಂಡ್ಯ ಚುನಾವಣಾ ಅಖಾಡಕ್ಕೆ ಸ್ಯಾಂಡಲ್​ವುಡ್​ ಕ್ವೀನ್​ ರಮ್ಯಾ ಮರು ಪ್ರವೇಶ ಮಾಡಲಿದ್ದಾರೆ. ಹಲವು ವರ್ಷಗಳ ಬಳಿಕ ಮಂಡ್ಯ ರಾಜಕೀಯಕ್ಕೆ ಮತ್ತೆ ಕಾಲಿಡುತ್ತಿರುವ ರಮ್ಯಾ ಕಾಂಗ್ರೆಸ್ ಅಭ್ಯರ್ಥಿ ಗಣಿಗ ರವಿಕುಮಾರ್ ಅವರ ಪರ ಅಬ್ಬರದ ಪ್ರಚಾರ ಮಾಡಲಿದ್ದಾರೆ. …

ಬೆಳಗಾವಿ : ಇನ್ನೂ ಕೆಲವೇ ದಿನಗಳಲ್ಲಿ ಬೆಳಗಾವಿ ಜಿಲ್ಲೆಯ ಸುಮಾರು 50ಕ್ಕೂ ಹೆಚ್ಚು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಿವಾಸಗಳ ಮೇಲೆ ಲೋಕಾಯುಕ್ತ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಯುವ ಮುನ್ಸೂಚನೆ ಸಿಕ್ಕಿದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ …

ಸೊರಬ : ಜೆಡಿಎಸ್‌ಗೆ ಮತ ನೀಡಿದರೆ ಕಾಂಗ್ರೆಸ್‌ಗೆ ನೀಡಿದಂತೆ. ಕಾಂಗ್ರೆಸ್‌ಗೆ ನೀಡುವ ಮತ ಪಿಎಫ್‌ಐನಂತಹ ಉಗ್ರಗಾಮಿ ಸಂಘಟನೆಗಳಿಗೆ ಪ್ರೋತ್ಸಾಹ ನೀಡಿದಂತೆ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ನೀಡುವ ಮತ ದೇಶದ ಅಭಿವೃದ್ಧಿ ಮತ್ತು ಜನಹಿತಕ್ಕಾಗಿ ಸದ್ಬಳಕೆ ಆಗುತ್ತದೆ. ಆದ್ದರಿಂದ …

Stay Connected​
error: Content is protected !!