Mysore
20
mist

Social Media

ಶುಕ್ರವಾರ, 02 ಜನವರಿ 2026
Light
Dark

congress

Homecongress

ಬೆಳಗಾವಿ : ರಾಜ್ಯದಲ್ಲಿ ಮತದಾನ ದಿನ ಹತ್ತಿರವಾಗುತ್ತಿದ್ದಂತೆ ವಿವಿಧ ರಾಜಕೀಯ ಪಕ್ಷಗಳ ಘಟಾನುಘಟಿಗಳು ಪ್ರಚಾರದಲ್ಲಿ ತೊಡಗಿದ್ದಾರೆ. ಈ ನಡುವೆ ಬುಧವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಬಸವರಾಜ ಬೊಮ್ಮಾಯಿ ಆಕಸ್ಮಿಕವಾಗಿ ಭೇಟಿಯಾಗಿದ್ದಾರೆ. ಈ ಸಂದರ್ಭ ಇಬ್ಬರೂ ಪರಸ್ಪರ …

ಬೆಂಗಳೂರು : ತಮಿಳು ನಾಡು ಬಿಜೆಪಿ ಅಧ್ಯಕ್ಷ ಮತ್ತು ಕರ್ನಾಟಕ ಚುನಾವಣೆಯ ಸಹ ಉಸ್ತುವಾರಿ ಕೆ ಅಣ್ಣಾಮಲೈ ವಿರುದ್ಧ ರಾಜ್ಯ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ರಾಜ್ಯದಲ್ಲಿ ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳ ಮೇಲೆ ಅಣ್ಣಾಮಲೈ ಪ್ರಭಾವ ಬೀರಲು ನೋಡಬಹುದು …

ಮೈಸೂರು : ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ 1.5 ಲಕ್ಷ ಕೋಟಿ ರೂ. ಲೂಟಿ ಮಾಡಿದೆ ಎಂದು ಕಾಂಗ್ರೆಸ್ ಪಕ್ಷದ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಆರೋಪಿಸಿದ್ದಾರೆ. ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ …

ಬೆಂಗಳೂರು : ಸಂಘ ಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಿ.ಒಂದು ಎಂಜಿನ್‍ನಲ್ಲಿ ದ್ವೇಷ ತುಂಬಿಕೊಂಡಿದೆ.ಇನ್ನೊಂದು ಎಂಜಿನ್ ನುಂಗುವ ಕೆಲಸ ಮಾಡುತ್ತಿದೆ. ಎಂಜಿನ್ ಜೋರಾಗಿ ಸದ್ದು ಮಾಡುತ್ತಿವೆ. ಅದು ಚಲಿಸುತ್ತಲೇ ಇಲ್ಲ. ಹಾಗಾಗಿ ಮೊದಲು ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಬಿಜೆಪಿ ಸರ್ಕಾರದ ವಿರುದ್ಧ …

ಬೆಂಗಳೂರು:‘ಬಿಜೆಪಿ ಪಕ್ಷದಂತೆ ಕಾಂಗ್ರೆಸ್ ಯಾವುದೇ ಲಿಂಗಾಯತ ನಾಯಕ ಹಾಗೂ ಮುಖ್ಯಮಂತ್ರಿ ಕಣ್ಣಲ್ಲಿ ನೀರು ಹಾಕಿಸಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ತಿರುಗೇಟು ನೀಡಿದ್ದಾರೆ.  ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ …

ಮೈಸೂರು : ನನ್ನನ್ನು ಹೇಗಾದರೂ ಮಾಡಿ ಸೋಲಿಸಬೇಕು ಎಂಬುದು ಬಿಜೆಪಿ ಉದ್ದೇಶ. ಅದಕ್ಕಾಗಿಯೇ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್​ ಸಂತೋಷ್ ವರುಣಾ ವಿಧಾನಸಭೆ ಕ್ಷೇತ್ರಕ್ಕೆ ಬಂದಿದ್ದಾರೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು …

ಬೆಂಗಳೂರು : ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳ್ಳವಂತೆ ಮಾಡಲು ಸಿಎಂ ಕಚೇರಿ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹಾ ತಂಡ ಪ್ರಯತ್ನಿಸುತ್ತಿದೆ ಎಂದು ಡಿಕೆಶಿ ಆರೋಪಿಸಿದ್ದಾರೆ. ಸಿಎಂ ಕಚೇರಿಯ ಸಿಬ್ಬಂದಿ ಹಾಗೂ ಸಿಎಂ ಲೀಗಲ್ ಟೀಂ ಸದಸ್ಯರು, ರಾಜ್ಯದ ನಾನಾ ವಿಧಾನಸಭಾ ಕ್ಷೇತ್ರಗಳಲ್ಲಿ …

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಕನ್ನಡಿಗರಿಗೆ ಮಾಡುತ್ತಿರುವ ಬ್ಲಾಕ್‌ಮೇಲ್ ಮತ್ತು ಬೆದರಿಕೆ ತಂತ್ರವನ್ನು ತೀವ್ರವಾಗಿ ಖಂಡಿಸುವುದಾಗಿ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್ ಹೇಳಿದ್ದಾರೆ. ಚುನಾವಣಾ ಪ್ರಚಾರಕ್ಕೆಂದು ರಾಜ್ಯಕ್ಕೆ ಬಂದಿದ್ದ ಸಂದರ್ಭದಲ್ಲಿ, ‘ಕೇಂದ್ರದಿಂದ …

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಮುಖಂಡರ ನಡುವಿನ ವಾಕ್ಸಮರವೂ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ …

ಬೆಂಗಳೂರು - ಅಚ್ಚರಿಯ ಬೆಳವಣಿಗೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪ್ರತಿನಿಧಿಸುವ ಕನಕಪುರ ಕ್ಷೇತ್ರದಿಂದ ಸಹೋದರ ಸಂಸದ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.ಈಗಾಗಲೇ ಕನಕಪುರ ಕ್ಷೇತ್ರದಿಂದ ಏಪ್ರಿಲ್ 17ರಂದು ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ಡಿ.ಕೆ.ಶಿ ನಾಮಪತ್ರ ಸಲ್ಲಿಸಿದ್ದರು.ವಿವಿಧ ಕಾರಣಗಳು ಹಾಗೂ …

Stay Connected​
error: Content is protected !!