ಬೆಂಗಳೂರು : ಮಾಜಿ ವಿಧಾನ ಪರಿಷತ್ ಸದಸ್ಯ, ಜೆಡಿಎಸ್ ಮುಖಂಡ ಆಯನೂರು ಮಂಜುನಾಥ್ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಯನೂರು ಮಂಜುನಾಥ್ ರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಸಚಿವ …









