Mysore
22
clear sky

Social Media

ಸೋಮವಾರ, 06 ಏಪ್ರಿಲ 2026
Light
Dark

congress

Homecongress

ಬೆಂಗಳೂರು : ಅಧಿಕಾರಕ್ಕೆ ಬಂದು ಎರಡು ವಾರ ಆಗಿಲ್ಲ, ಕಾಂಗ್ರೆಸ್ ನವರು ಆಕಾಶದ ಮೇಲೆ ನಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತಕ್ಕೆ ಬಂದ …

ನ್ಯೂಯಾರ್ಕ್: ಅಮೆರಿಕ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಒಡಿಶಾ ತ್ರಿವಳಿ ರೈಲು ದುರಂತ ವಿಚಾರವಾಗಿ ಕೇಂದ್ರ ಸರ್ಕಾರವನ್ನು ಟೀಕಿಸಿದರು. ಭಾನುವಾರ ನ್ಯೂಯಾರ್ಕ್‌ ನಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಯಾವಾಗಲೂ ಹಿಂತಿರುಗಿ ನೋಡಿ ಆಪಾದನೆಯನ್ನು ಬೇರೆಯವರಿಗೆ …

ಮೈಸೂರು: ಪಿಎಸ್ಐ ಹಗರಣ, ಬಿಟ್ ಕಾಯಿನ್ , 40% ವಿಚಾರ, ಚಾಮರಾಜನಗರ ಆಕ್ಸಿಜನ್ ದುರಂತ ಎಲ್ಲ ಪ್ರಕರಣದ ಬಗ್ಗೆ ತನಿಖೆ ಮಾಡಿ. ತಪ್ಪಿತಸ್ಥರನ್ನು ಹಿಡಿದು ಜೈಲಿಗೆ ಹಾಕಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಪ್ಪಿತಸ್ಥರನ್ನು ಹಿಡಿದು …

ಚೆನ್ನೈ: ದೆಹಲಿ ಸಿಎಂ ಮತ್ತು ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್ ಚೆನ್ನೈನಲ್ಲಿ ತಮಿಳುನಾಡು ಸಿಎಂ ಮತ್ತು ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್ ಅವರನ್ನು ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದರು. ದೆಹಲಿ ಸರ್ಕಾರದ ವಿರುದ್ಧ ಕೇಂದ್ರದ …

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿಗೆ ಗಡುವು ವಿಧಿಸಲು ಬಿಜೆಪಿಯವರು ಯಾರು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಹಿಂದೆ ರಾಜ್ಯದಲ್ಲಿ ಅಧಿಕಾರ ನಡೆಸಿದ್ದ ಬಿಜೆಪಿಯವರು ಶೇ.40ರಷ್ಟು ಕಮಿಷನ್ ಪಡೆದು ದುರಾಡಳಿತ …

ಬೆಳಗಾವಿ‌ : ಯಾವಾಗ ? ಏನು ? ಎಂದೆಲ್ಲ ಕೇಳಬೇಡಿ. ಯಾರು ನಮ್ಮ ಕಷ್ಟ ಕಾಲದಲ್ಲಿ ಕೈ ಹಿಡಿದಿದ್ದಾರೋ ಅವರನ್ನ ಕಾಂಗ್ರೆಸ್ ಪಕ್ಷ ಎಂದೂ ಕೈ ಬಿಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಮಂಗಳವಾರ ರಾತ್ರಿ ಬೆಳಗಾವಿಯ ಸಾಂಬ್ರಾ …

ಬೆಂಗಳೂರು : ನ್ಯಾಯಕೇಳುವುದು ಹಾಗೂ ಪ್ರಶ್ನಿಸುವುದು ದೇಶದ್ರೋಹವಾಗಿ ಬದಲಾಗಿದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಕೃಷಿ ಕಾಯ್ದೆ ವಿರುದ್ಧ ಪ್ರತಿಭಟಿಸಿದವರು ದೇಶದ್ರೋಹಿಗಳು, ಸಿಎಎ-ಎನ್‍ಆರ್ ಸಿ ವಿರುದ್ಧ ಪ್ರತಿಭಟಿಸಿದವರು ದೇಶದ್ರೋಹಿಗಳು, ಅತ್ಯಾಚಾರಿಯ ವಿರುದ್ಧ ನ್ಯಾಯ ಕೇಳುವ ಕ್ರೀಡಾಪಟುಗಳು ದೇಶದ್ರೋಹಿಗಳು. ಇದು ಬಿಜೆಪಿಯ ವರಸೆಯಾಗಿದೆ ಎಂದು …

ನವದೆಹಲಿ : ಹೊಸ ಸಂಸತ್ ಭವನವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಟೀಕೆ ಮಾಡಿದೆ. 'ಸಂಸದೀಯ ಕಾರ್ಯವಿಧಾನಗಳ ಬಗ್ಗೆ ಸಂಪೂರ್ಣ ತಿರಸ್ಕಾರದೊಂದಿಗೆ ಸ್ವಯಂ ವೈಭವೀಕರಿಸುವ ಸರ್ವಾಧಿಕಾರಿ ಪ್ರಧಾನಿ' ಹೊಸ ಸಂಕೀರ್ಣವನ್ನು ಉದ್ಘಾಟಿಸಿದ್ದಾರೆ ಎಂದು ಹೇಳಿದೆ. ಪ್ರಧಾನಿ ವಿರುದ್ಧ ವಾಗ್ದಾಳಿ …

ತೀರ್ಥಹಳ್ಳಿ : ಹೊಸ ಸರ್ಕಾರದ ಸಚಿವರು ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಹೇಳುವುದನ್ನು ಬಿಟ್ಟು ಹಿಂದೂ ಧರ್ಮದ ವಿರುದ್ಧ ಮಾತನಾಡುತ್ತಿದ್ದಾರೆ. ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಮೋಸದ ಕಾರ್ಡಿಗೆ ಗೆಲುವಾಗಿದೆಯೇ ಹೊರತು, ಕಾಂಗ್ರೆಸ್‌ ಪಕ್ಷಕ್ಕಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ಸುವರ್ಣ …

ಬೆಂಗಳೂರು : ಮೈಸೂರು ಸಂಸದರಾದ ಪ್ರತಾಪ್‌ ಸಿಂಹ ಅವರೇ ನಿಮ್ಮ ಬಾಯಿ ಚಪಲ ಸ್ವಲ್ಪ ಕಡಿಮೆ ಮಾಡಿಕೊಳ್ಳಿ. ನಾಲ್ಕು ದಿನಕ್ಕೆ ದೊಡ್ಡ ಯೋಜನೆಗಳನ್ನು ಜಾರಿಮಾಡಬೇಕು ಎಂದು ಕೇಳುತ್ತಿದ್ದೀರಾ? ನಿಮಗೆ ಕನಿಷ್ಠ ಪರಿಜ್ಞಾನವೂ ಇಲ್ಲವೇ ? ಎಂದು ಶಾಸಕ ಪ್ರದೀಪ್‌ ಈಶ್ವರ್‌ ಕಿಡಿಕಾರಿದ್ದಾರೆ. …

Stay Connected​
error: Content is protected !!