ಮಂಡ್ಯ : ರಾಜ್ಯದ ಕಾಂಗ್ರೆಸ್ ಸರ್ಕಾರ ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹುಡುಗಾಟ ಆಡುವುದನ್ನು ಮೊದಲು ಬಿಡಬೇಕು. 5 ಗ್ಯಾರಂಟಿ ಯೋಜನೆಗಳ ಜತೆಗೆ ಬೆಳೆ ಬೆಳೆಯಬೇಡಿ, ಪರಿಹಾರ ನೀಡುತ್ತೇವೆ ಎಂದು ರೈತರಿಗೆ ಹೇಳುವ ಮೂಲಕ 6ನೇ ಗ್ಯಾರಂಟಿಯನ್ನು ಘೋಷಿಸಲಿ …
ಮಂಡ್ಯ : ರಾಜ್ಯದ ಕಾಂಗ್ರೆಸ್ ಸರ್ಕಾರ ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹುಡುಗಾಟ ಆಡುವುದನ್ನು ಮೊದಲು ಬಿಡಬೇಕು. 5 ಗ್ಯಾರಂಟಿ ಯೋಜನೆಗಳ ಜತೆಗೆ ಬೆಳೆ ಬೆಳೆಯಬೇಡಿ, ಪರಿಹಾರ ನೀಡುತ್ತೇವೆ ಎಂದು ರೈತರಿಗೆ ಹೇಳುವ ಮೂಲಕ 6ನೇ ಗ್ಯಾರಂಟಿಯನ್ನು ಘೋಷಿಸಲಿ …
ಬಾಗಲಕೋಟೆ : ಛತ್ರಪತಿ ಶಿವಾಜಿ ಮಹಾರಾಜರು ಇಲ್ಲದೇ ಹೋಗಿದ್ದರೇ ನಾವೆಲ್ಲ ಹಿಂದೂಗಳಾಗಿ ಇರುತ್ತಿರಲಿಲ್ಲ. ಎಲ್ಲ ತುಂಡಾಗಿ ಹೋಗುತ್ತಿತ್ತು, ಎಲ್ಲಾ ತುಂಡು ತುಂಡು ಮಾಡಿ ಇಟ್ಟಿರುತ್ತಿದ್ದರು. ನಾನು ಸೀರಿಯಸ್ ಆಗಿ ಹೇಳುತ್ತಿದ್ದೇನೆ. ಯಾರಾದರೂ ಕೇಸ್ ಹಾಕಲಿ ನನ್ನ ಮೇಲೆ ಎಂದು ಮಾಜಿ ಸಚಿವ …
ಗದಗ : ರಾಜ್ಯ ಬಿಜೆಪಿ ಮುಖಂಡರ ಮುಖ ನೋಡಲು ಮೋದಿಯವರಿಗೆ ಅಸಡ್ಡೆಯಾಗಿದೆ. ಮೋದಿ ಬೆಂಗಳೂರಿಗೆ ಬಂದರೆ ಅವರತ್ತ ನೋಡಲೇ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ. ಗದಗ ಜಿಮ್ಸ್ ಆಸ್ಪತ್ರೆಯ ಕಾರ್ಯಕ್ರಮಕ್ಕೆ ಆಗಮಿಸಿದ …
ಬೆಂಗಳೂರು:"ಸರ್ಕಾರದ ನೂರು ದಿನಗಳ ಕೆಲಸ ರಾಜ್ಯದ ಜನರ ಕಣ್ಣಿಗೆ ಕಾಣುತ್ತಿದೆ. ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಸೆಂಚುರಿ ಬಾರಿಸಿ ಮುನ್ನುಗ್ಗುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ರಾಜ್ಯ ಸರ್ಕಾರಕ್ಕೆ …
ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರಮೋದಿ ಇಸ್ರೋಗೆ ಭೇಟಿ ನೀಡಿರುವುದು ಪ್ರಚಾರಕ್ಕಾಗಿ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಂದ್ರಯಾನ-3 ರ ಯಶಸ್ಸಿಗೆ ಪರಿಶ್ರಮಿಸಿದ ಇಸ್ರೋದ ಎಲ್ಲಾ ವಿಜ್ಞಾನಿಗಳಿಗೂ ಅಭಿನಂದನೆ ಸಲ್ಲಬೇಕು. ಮುಖ್ಯಮಂತ್ರಿ …
ನವದೆಹಲಿ: ಇಸ್ರೋ ಕೇಂದ್ರದ ಚಂದ್ರಯಾನ-2 ಮತ್ತು ಚಂದ್ರಯಾನ-3 ಕಾರ್ಯಾಚರಣೆಯಲ್ಲಿ ಚಂದ್ರಯಾನಗಳ ಲ್ಯಾಂಡಿಂಗ್ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಹೆಸರುಗಳನ್ನು ಘೋಷಿಸಿದ ನಂತರ ಬಿಜೆಪಿ ಹಾಗೂ ಬಿಜೆಪಿ ಪರ ಬೆಂಬಲಿಗರು ಸೋಷಿಯಲ್ ಮೀಡಿಯಾದಲ್ಲಿ ಕಾಂಗ್ರೆಸ್ ಪಕ್ಷವನ್ನು ಟೀಕೆ ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ದೇಶದ ಅತಿ …
ಬೆಂಗಳೂರು : ಚಂದ್ರಯಾನ-3 ಯಶಸ್ಸಿಗಾಗಿ ಶ್ರಮಿಸಿದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ನಗರಕ್ಕೆ ಆಗಮಿಸಿದ್ದು, ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಆರ್.ಅಶೋಕ್ ಸೇರಿದಂತೆ ಕೆಲವು ಬಿಜೆಪಿ ಶಾಸಕರು ರಸ್ತೆ …
ಕಲಬುರ್ಗಿ : ಪ್ರಿಯಾಂಕ್ ಖರ್ಗೆ ಸಚಿವ ಸ್ಥಾನಕ್ಕೆ ಯೋಗ್ಯವಲ್ಲ ಎಂದು ಚಿತ್ತಾಪುರ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಕಿಡಿಕಾರಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್ ಸರ್ಕಾರಕ್ಕೆ ನಾನು ವಿನಂತಿ ಮಾಡುತ್ತೇನೆ. ಪ್ರಿಯಾಂಕ್ ಖರ್ಗೆಯನ್ನು ಸಚಿವ ಸ್ಥಾನದಿಂದ ವರ್ಗಾವಣೆ ಮಾಡಬೇಕು. ಇಲ್ಲದೆ …
ಬೆಂಗಳೂರು : ಮಾಜಿ ವಿಧಾನ ಪರಿಷತ್ ಸದಸ್ಯ, ಜೆಡಿಎಸ್ ಮುಖಂಡ ಆಯನೂರು ಮಂಜುನಾಥ್ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಯನೂರು ಮಂಜುನಾಥ್ ರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಸಚಿವ …
ನವದೆಹಲಿ : ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ -3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸಿದ್ದು, ಇದು ಪ್ರತಿಯೊಬ್ಬ ಭಾರತೀಯನ ಸಾಮೂಹಿಕ ಯಶಸ್ಸು ಮತ್ತು ಇಸ್ರೋದ ಇಂದಿನ ಸಾಧನೆಯು ನಿರಂತರತೆಯ ಸಾಹಸವನ್ನು ಪ್ರತಿಬಿಂಬಿಸುತ್ತದೆ. ಇದು ನಿಜವಾಗಿಯೂ ಅದ್ಭುತ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ. 140 …