Mysore
28
few clouds

Social Media

ಮಂಗಳವಾರ, 17 ನವೆಂಬರ್ 2026
Light
Dark

congress

Homecongress

ಬೆಂಗಳೂರು : ಇಡೀ ದೇಶ ಕಾತುರದಿಂದ ಕಾಯುತ್ತಿರುವ ಚಂದ್ರಯಾನ-3 ರ ವಿಕ್ರಮ್‌ ಲ್ಯಾಂಡರ್‌ ಸುರಕ್ಷಿತವಾಗಿ ಚಂದ್ರನ ಮೇಲೆ ಇಳಿಯುವ ಐತಿಹಾಸಿಕ ಕ್ಷಣವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.‌ ಎಸ್‌ ಬೋಸರಾಜು …

ಮಂಡ್ಯ : ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಬರೆಯಲಾಗಿದ್ದ ಲಂಚ ಆರೋಪ ಪತ್ರದ ಪ್ರಕರಣಕ್ಕೆ ಸಂಬಂಧಿಸಿದಂತೆ ​​ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಇದೀಗ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೆ.ಆರ್‌.ಪೇಟೆಯ ಕೃಷಿ ಅಧಿಕಾರಿಗಳಾದ ಶಿವಪ್ರಸಾದ್​, ಗುರುದತ್ ಎನ್ನುವರನ್ನು​​ ಸಿಐಡಿ …

ಬೆಂಗಳೂರು : ʼʼರಾಜ್ಯದ #ATMSarkara ದಲ್ಲಿ ಶಾಸಕ-ಸಚಿವರ ಒಳಜಗಳಗಳು ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲʼʼ ಎಂದು ವಿಪಕ್ಷ ಬಿಜೆಪಿ ಟೀಕಿಸಿದೆ. ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, ʼʼಸ್ವಪಕ್ಷೀಯ ಶಾಸಕರನ್ನೇ ನಿರ್ಲಕ್ಷಿಸುವ ಸಚಿವರುಗಳು, ಇನ್ನು ಜನ ಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುತ್ತಾರೆಯೇ..? ಭ್ರಷ್ಟಾಚಾರ, …

ಬೆಂಗಳೂರು : ಬಿಜೆಪಿ ಸರಕಾರದ ಅವಧಿಯಲ್ಲಾದ ಕಾಮಗಾರಿಗಳು,ಟೆಂಡರ್, ಪ್ಯಾಕೇಜ್ ಗಳು,ಪುನರ್ ಅಂದಾಜು, ಹೆಚ್ಚುವರಿ ಅಂದಾಜು, ಬಾಕಿ ಬಿಡುಗಡೆ ಬಗ್ಗೆ ಗುತ್ತಿಗೆದಾರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಮಾಡಿದ ಆರೋಪಗಳ ತನಿಖೆಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ದಾಸ್‌ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ರಾಜ್ಯ …

ಬೆಂಗಳೂರು : ಬಿಜೆಪಿಯ ಆಂತರಿಕ ಕಲಹ ಈಗ ಆಂತರಿಕವಾಗಿಲ್ಲ, ಬೀದಿ ಜಗಳವಾಗಿ ಪರಿಣಮಿಸಿದೆʼ ಎಂದು ರಾಜ್ಯ ಕಾಂಗ್ರೆಸ್‌ ಟೀಕಿಸಿದೆ. ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಬಿಜೆಪಿ ಶಾಸಕ ಪ್ರಭು ಚೌಹಾಣ್ ಅವರು ಬಿಜೆಪಿ ಸಂಸದರ ಮೇಲೆ ಕೊಲೆ ಷಡ್ಯಂತ್ರದ ಆರೋಪ …

ನವದೆಹಲಿ : ನೆಹರೂ ವಸ್ತು ಸಂಗ್ರಹಾಲಯಕ್ಕೆ ಪ್ರಧಾನ ಮಂತ್ರಿ ವಸ್ತು ಸಂಗ್ರಹಾಲಯ ಎಂದು ಮರು ನಾಮಕರಣ ಮಾಡಿರುವ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ನೆಹರೂ ತಮ್ಮ ಹೆಸರಿನಿಂದ ಖ್ಯಾತರಾಗಿಲ್ಲ, ಬದಲಿಗೆ ತಮ್ಮ ಕೆಲಸಕ್ಕೆ ಖ್ಯಾತರಾಗಿದ್ದಾರೆ ಎಂದು ಹೇಳಿದ್ದಾರೆ ಎಂದು …

ಬೆಂಗಳೂರು : ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಬರಗಾಲ ಬಲಗಾಲಿಟ್ಟು ವಕ್ಕರಿಸಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಈ ಸಂಬಂಧ ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಬಿಜೆಪಿ, ‘ರಾಜ್ಯದಲ್ಲಿ 60ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರೂ ಸರ್ಕಾರಕ್ಕೆ ತಡೆಯುವ …

ನವದೆಹಲಿ : ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಹಾಗೂ ಗ್ರಂಥಾಲಯವನ್ನು (ಎನ್ಎಂಎಂಎಲ್) ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಹಾಗೂ ಸೊಸೈಟಿ ಎಂದು ಮರುನಾಮಕರಣ ಮಾಡಲು ಕೇಂದ್ರವು ಇತ್ತೀಚೆಗೆ ನಿರ್ಧರಿಸಿದೆ. ಇದರ ಬೆನ್ನಲ್ಲೇ ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಹಾಗೂ ಗ್ರಂಥಾಲಯ ಎಂದು ಮರುನಾಮಕರಣ ಮಾಡುವ ಕೇಂದ್ರದ …

ನವದೆಹಲಿ : ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಭಾರತೀಯ ಜನತಾ ಪಕ್ಷ ಮತ್ತು ಅದರ ಬೆಂಬಲಿಗರನ್ನು ವಿವರಿಸಲು ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ. ಬಿಜೆಪಿಗರನ್ನು 'ರಾಕ್ಷಸರು' ಎಂದು ಕರೆದಿದ್ದು, ವಿವಾದವನ್ನು ಹುಟ್ಟು ಹಾಕಿದ್ದಾರೆ. ಸುರ್ಜೇವಾಲಾ ಅವರ …

ಬೆಂಗಳೂರು : ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೆಂಡಾಮಂಡಲರಾಗಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಡಿಕೆಶಿ ಬೆಂಗಳೂರು ಅಭಿವೃದ್ಧಿ ಸಚಿವ ಅಲ್ಲ, ಬೆಂಗಳೂರು ನಿರ್ನಾಮ ಸಚಿವ ಎಂದು ಆರೋಪ ಮಾಡಿರುವ ಅಶ್ವಥ್ ನಾರಾಯಣ್ ವಿರುದ್ಧ ಕಿಡಿಕಾರಿದರು. ಅವನು …

Stay Connected​
error: Content is protected !!