Mysore
25
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

congress

Homecongress

ಹೊಸದಿಲ್ಲಿ : ಮೋದಿ ಉಪನಾಮ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಮಾನನಷ್ಟ ಮೊಕದ್ದಮೆಯಲ್ಲಿ ದೋಷಿ ಎಂದು ಘೋಷಿಸಿದ ದಿನಾಂಕದಿಂದ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಮೋದಿ ಸಮುದಾಯಕ್ಕೆ ಅವಮಾನಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ …

ಬೆಂಗಳೂರು: ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ವಿಚಾರವಾಗಿ ಸಂವಿಧಾನದ 9 ನೇ ಪರಿಚ್ಛೇದ ಸೇರ್ಪಡೆ ಶಿಫಾರಸ್ಸು ವಿಳಂಬ ಖಂಡಿಸಿ ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿತ್ತು. ಕೆಪಿಸಿಸಿ ಕಚೇರಿಯಿಂದ ಪಾದಯಾತ್ರೆ ಮೂಲಕ ಆಗಮಿಸಿದ ಕಾಂಗ್ರೆಸ್ ನಾಯಕರನ್ನು ಇಂಡಿಯನ್ ಎಕ್ಸ್‌ಪ್ರೆಸ್‌ ಸರ್ಕಲ್ ಬಳಿ …

ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನ್ಯಾ.ನಾಗಮೋಹನ್ ದಾಸ್ ಸಮಿತಿ ರಚನೆ ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಮೀಸಲಾತಿ ಹೆಚ್ಚಳ ಮಾಡಿದ್ದಾರೆ. ವಾಸ್ತವವಾಗಿ ಮೀಸಲಾತಿ ವಿರೋಧಿ ಆಗಿರುವ ಬಿಜೆಪಿ ರಾಜಕೀಯ ಲಾಭ ಪಡೆಯಲು ಹೆಚ್ಚಳದ ತೀರ್ಮಾನ ಕೈಗೊಂಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ …

ಮೈಸೂರು: ದೀಪಾವಳಿ ಉಡುಗೊರೆ ಹೆಸರಿನಲ್ಲಿ ಆಯ್ದ ಮಾಧ್ಯಮಗಳಿಗೆ ಸ್ವೀಟ್ ಬಾಕ್ಸ್ ಜತೆಗೆ ಹಣ ನೀಡಿಕೆ ಪ್ರಕರಣಕ್ಕೆ ಸಂಬಂಧಿಸಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೌನ ಮುರಿದು ಪ್ರಕರಣದ ತನಿಖೆ ಮಾಡಿಸಿ, ತಮ್ಮ ಕಚೇರಿಯಲ್ಲಿರುವ ಮಾಧ್ಯಮ ಕಾರ್ಯದರ್ಶಿಯನ್ನು ಹೊರ ಹಾಕಬೇಕು ಎಂದು ಬಿಜೆಪಿಯ …

ಎಂಭತ್ತು ವರ್ಷದ ಮಾನಪ್ಪ ಮಲ್ಲಿಕಾರ್ಜುನ ಖರ್ಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸತತ ಸೋಲಿನ ಕಹಿಯುಂಡ ಕಾಂಗ್ರೆಸ್ ಪಕ್ಷಕ್ಕೆ ಖರ್ಗೆ ಅವರು ಹೊಸ ಶಕ್ತಿ ತುಂಬಲಿದ್ದಾರೆ ಎಂಬ ನಿರೀಕ್ಷೆ ಕಾಂಗ್ರೆಸ್ ಪಕ್ಷದಲ್ಲಿದೆ. ಮುಂದಿನ ವರ್ಷ ವಿಧಾನಸಭಾ ಚುನಾವಣೆಗೆ ಅಣಿಯಾಗುತ್ತಿರುವ …

ಮಡಿಕೇರಿ: ಬ್ರಿಟೀಷರು ಯಾವ ರೀತಿ ಭಾರತವನ್ನು ಒಡೆದರೊ ಕಾಂಗ್ರೇಸ್ ಕೂಡ ಅದೇ ಹಾದಿಯನ್ನು ಹಿಡಿದಿದ್ದು, ಕಾಂಗ್ರೆಸ್ ದೇಶವನ್ನು ಜೋಡಿಸುವ ಕೆಲಸ ಎಂದೂ ಮಾಡಿಲ್ಲ ಎಂದು ಶಿಕ್ಷಣ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಟೀಕಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆ ಕುರಿತಂತೆ ಆಡಳಿತಾರೂಢ ಬಿಜೆಪಿ ನಾಯಕರು ಸಂಘಟಿತರಾಗಿ ಟೀಕೆ ಮಾಡುತ್ತಿರುವ ಹೊತ್ತಿಗೆ ಅತ್ತ, ಆರೆಸ್ಸೆಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಮೋದಿ ಸರ್ಕಾರದ ಬಗ್ಗೆ ಇತ್ತ ಟೀಕೆಯೂ ಅಲ್ಲದ, ಅತ್ತ ಆರೋಪವೂ ಅಲ್ಲದ ಆದರೆ, …

ಮಂಡ್ಯ: ಮಹದಾಯಿ ನೀರನ್ನು ಕರ್ನಾಟಕಕ್ಕೆ ಕೊಡಬೇಡಿ ಎಂದಿದ್ದ ಸೋನಿಯಾ ಗಾಂಧಿಯೊಂದಿಗೆ ರಾಹುಲ್‌ಗಾಂಧಿ ಭಾರತ್ ಜೋಡೊ ಪಾದಯಾತ್ರೆ ಮಾಡುತ್ತಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಪೋಸ್ಟರ್ ಅಂಟಿಸಿ ಅಭಿಯಾನ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ವಕ್ತಾರ …

ಪಾಂಡವಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುವಾರ್ ನೇತೃತ್ವದಲ್ಲಿ ಮಾಜಿ ಶಾಸಕ ಡಿ.ಹಲಗೇಗೌಡರ ಪುತ್ರ ಜಿಪಂ ಮಾಜಿ ಸದಸ್ಯ ಎಚ್.ಮಂಜುನಾಥ್ ಅವರು ಮತ್ತೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಜಕ್ಕನಹಳ್ಳಿ ಗ್ರಾಮದಲ್ಲಿ ನಡೆದ ಭಾರತ್ ಐಕ್ಯತಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಡಿ.ಕೆ.ಶಿವಕುವಾರ್, ವಾಜಿ ಸಚಿವ ಎನ್.ಚಲುವರಾಯಣಸ್ವಾಮಿ ಅವರ ಸಮ್ಮುಖದಲ್ಲಿ …

ಒಂದು ಊಹಾತ್ಮಕ ಕಲ್ಪನೆಯ ಭ್ರಮೆಯನ್ನು ನಿಜವಾಗಿಸಲು ಆ ಮೂಲಕ ಭಾರತೀಯರ ಮನಸ್ಸನ್ನು ಗೆಲ್ಲಬಹುದೆಂದು ರಾಹುಲ್ ಗಾಂಧಿ ಭಾವಿಸಿದ್ದಾರೆ! ಭಾರತದಲ್ಲಿ ಯಾತ್ರೆಗಳಿಗೆ ಮಹತ್ವದ ಸ್ಥಾನವಿದೆ. ಸಾಂಪ್ರದಾಯಿಕವಾಗಿ ಎರಡು ಯಾತ್ರೆಗಳು ಪ್ರಸಿದ್ಧಿ ಪಡೆದಿವೆ. ಒಂದು: ಆಶ್ರಮ, ಧರ್ಮಗಳಲ್ಲಿ , ಬ್ರಹ್ಮಚರ್ಯ ಗೃಹಸ್ಥ ಧರ್ಮದ ಸಂದರ್ಭದಲ್ಲಿ …

Stay Connected​
error: Content is protected !!