ಬೆಂಗಳೂರು : ʼʼಮಲ್ಲಿಕಾರ್ಜುನ್ ಖರ್ಗೆಯವರ ಮೈಬಣ್ಣದ ಬಗ್ಗೆ ಅವಹೇಳನ ಮಾಡಿದ ಆರಗ ಜ್ಞಾನೇಂದ್ರ ಅವರು ಬಿಜೆಪಿಯ ಕೀಳು ಮಟ್ಟದ ಮನಸ್ಥಿತಿಯನ್ನು ಪ್ರತಿನಿಧಿಸಿದ್ದಾರೆʼʼ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ʼʼಬಿಜೆಪಿಗೆ ದಲಿತರ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ …









