ಮೈಸೂರು: ಕಾಂಗ್ರೆಸ್ಸಿಗರೇ ನಿಜವಾದ ಹಿಂದುಗಳು. ಆರ್‌ಎಸ್‌ಎಸ್, ಬಿಜೆಪಿ ಹಿಂದುತ್ವದ ವಿರೋಧಿಗಳು. ನಮಗೆ ವಸುದೈವ ಕುಟುಂಬಕಂನಲ್ಲಿ ನಂಬಿಕೆ ಇದೆ. ಆದರೆ ಸಂಘ ಪರಿವಾರ, ಬಿಜೆಪಿಯವರಿಗೆ ಮನುವಾದದಲ್ಲಿ ನಂಬಿಕೆ ಇದೆ. ಹಾಗಾಗಿ ಇವರು ಹಿಂದೂಗಳಲ್ಲಿನ ಮನುವಾದಿಗಳು ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದರು. ಬುಧವಾರ …