ಮೈಸೂರು : ಭಾರತ ಸಂವಿಧಾನ ಅಂಗೀಕೃತಗೊಂಡ 75 ವರ್ಷಗಳ ಅಮೃತ ಮಹೋತ್ಸವದ ಸವಿನೆನಪಿಗಾಗಿ ಜಿಲ್ಲೆಯಾದ್ಯಂತ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಹೇಳಿದರು. ನಗರದ ಡಾ.ಬಾಬು…