ಮೈಸೂರು : ಸಂವಿಧಾನ ಬದಲಾವಣೆ ಬಿಜೆಪಿ ಪಕ್ಷದ ಹಿಡನ್ ಅಜೆಂಡ ಅದನ್ನು ಬೇರೆಯವರ ಕೈನಲ್ಲಿ ಹೇಳಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನಗರದ ಮಹಾರಾಜ ಮೈದಾನದಲ್ಲಿ ನಡೆಯುತ್ತಿರುವ ಐದು ಗ್ಯಾರೆಂಟಿಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಸಮಾಜದ ಎಲ್ಲಾ ವರ್ಗದವರಿಗೂ ಸಾಮನತೆ, …