ನವದೆಹಲಿ: ಸಂವಿಧಾನವು ಪ್ರಜಾಪ್ರಭುತ್ವದ ಅಡಿಪಾಯವಾಗಿದ್ದು, ದೇಶದ ಜನರು ಸಂವಿಧಾನಿಕ ಕರ್ತವ್ಯಗಳನ್ನು ಪೂರೈಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಸಂವಿಧಾನ ದಿನದಂದು ದೇಶದ ನಿವಾಸಿಗಳನ್ನು ಉದ್ದೇಶಿಸಿ ಪತ್ರ ಬರೆದಿರುವ ಅವರು, ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸುವ ಜವಾಬ್ದಾರಿಯನ್ನು ಪೂರೈಸಬೇಕು. …




