Mysore
29
broken clouds
Light
Dark

constitution

Homeconstitution

ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ: ಸಿ.ಎಂ. ಎಚ್ಚರಿಕೆ ಮೋದಿ ಹತ್ತು ವರ್ಷ ಪ್ರಧಾನಿಯಾಗಿ ಕೊಟ್ಟ ಮಾತಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ? ಎದೆ ಮುಟ್ಟಿಕೊಂಡು ಹೇಳಿ: ಸಿ.ಎಂ. ಸವಾಲು ಮಡಿಕೇರಿ : …

ಬೆಂಗಳೂರು: ಮನವಾದಿವನ್ನು ಸಮರ್ಥನೆ ಮಾಡಿಕೊಳ್ಳೋದು, ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನ ಇರಬೇಕು ಅನ್ನೋದು ಬಿಜೆಪಿ ಅವರ ಹಿಡನ್ ಅಜೆಂಡಾ. ಅದಕ್ಕೆ ಇಡೀ ದೇಶದ ಬಡವರು, ದಲಿತರು, ಅಲ್ಪಸಂಖ್ಯಾತರು ಹಿಂದುಳಿಬದವರು ಎಲ್ಲರೂ ಅವರನ್ನು ವಿರೋಧ ಮಾಡುತ್ತಾರೆ. ಒಂದು ವೇಳೆ ಸಂವಿಧಾನ ಬದಲಾವಣೆಯ ಕೆಲಸ ಆದರೆ …

ನವದೆಹಲಿ : ಸಂವಿಧಾನದ ವಿರುದ್ಧ ನಡೆಯುತ್ತಿರುವ ದಾಳಿಯ ವಿರುದ್ಧ ಕಳವಳ ವ್ಯಕ್ತಪಡಿಸಿರುವ ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ, " ನೂತನ ಸಂಸತ್ ಭವನದ ಕಾರ್ಯಕಲಾಪಗಳ ಆರಂಭದ ದಿನದಂದು ರಾಜಕಾರಣಿಗಳಿಗೆ ವಿತರಿಸಲಾಗಿರುವ ನೂತನ ಸಂವಿಧಾನ ಪ್ರತಿಗಳಲ್ಲಿ 'ಸಮಾಜವಾದಿ’, ‘ಜಾತ್ಯತೀತ' …

ಮಂಡ್ಯ : ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನವು ಪ್ರಪಂಚದ ದೊಡ್ಡ ಸಂವಿಧಾನವಾಗಿದೆ. ದೇಶದ ಕಟ್ಟ ಕಡೆಯ ವ್ಯಕ್ತಿಗೂ ಸಮಾನವಾದ ಅವಕಾಶ ಸಂವಿಧಾನದಲ್ಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ …

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಮತ್ತೆ ನೀರು ಬಿಡುಗಡೆ ಮಾಡುವಂತೆ ಆದೇಶಿಸಿರುವ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ವಿರುದ್ಧ ಮಂಡ್ಯ ಜಿಲ್ಲಾ ರೈತ ಹಿತರಕ್ಷಣ ಸಮಿತಿ ನಡೆಸುತ್ತಿರುವ ಧರಣಿಯಲ್ಲಿ ಹೋರಾಟಗಾರರು ಭಾರತದ ಸಂವಿಧಾನ ಪ್ರಸ್ತಾವನೆ ಓದುವ ಮೂಲಕ …

ಮೈಸೂರು : ಎಷ್ಟೇ ಕಷ್ಟವಾದರೂ ಎಲ್ಲರೂ ಸಂವಿಧಾನವನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕು. ವಿಶೇಷವಾಗಿ ವಕೀಲರು ಆ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆ ನೀಡಿದ್ದಾರೆ. ನಗರದ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಶನಿವಾರ ರಾಜ್ಯ ವಕೀಲರ ಪರಿಷತ್ ಆಯೋಜಿಸಿದ್ದ 10 …

ಬೆಂಗಳೂರು:  ಸಂವಿಧಾನ ಪಾಲನೆ ಮಾಡದೇ ಇದ್ದರೆ ದೇಶದಲ್ಲಿ ಸರ್ವಾಧಿಕಾರತ್ವದ ಹಿಟ್ಲರಿಜಂ ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ನೆಲಮಂಗಲದ ಕ್ಷೇಮದಾಮದಲ್ಲಿ ನೂತನ ಶಾಸಕರಿಗಾಗಿ ಆಯೋಜಿಸಲಾಗಿದ್ದ ತರಬೇತಿ ಶಿಬಿರದಲ್ಲಿ ಮಾತನಾಡಿದ ಅವರು, ಹಿಟ್ಲರ್ 2 ಕೋಟಿ ಜನರನ್ನು ಕೊಂದು ಹಾಕಿದ. ತಾನು …

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಅಂಬೇಡ್ಕರ್‌ ಜಯಂತಿಯ ಪ್ರಯುಕ್ತ ಸಂವಿಧಾನ ಶಿಲ್ಪಿಗೆ ಸಿದ್ದರಾಮಯ್ಯ ಗೌರವ ನಮನ …

-ನಾ ದಿವಾಕರ ಸ್ವಾತಂತ್ರ್ಯ ದಿನಾಚರಣೆ ಸಮೀಪಿಸುತ್ತಿದ್ದಂತೆಯೇ ಪ್ರತಿವರ್ಷ ಮೂರು ನಾಲ್ಕು ಕೋಟಿ ಧ್ವಜಗಳನ್ನು ತಯಾರಿಸುತ್ತಿದ್ದ ಈ ಉದ್ದಿಮೆ ಇಂದು ಬಡಪಾಯಿಯಾಗಿದ್ದು, ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘವು ತನ್ನ ಕಾರ್ಯಾಚರಣೆಯನ್ನು ನಿಲ್ಲಿಸಿ ದೇಶಾದ್ಯಂತ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಖಾದಿ ಉದ್ಯಮಕ್ಕೆ …