ಕ್ರೀಡೆಗೆ ಮೂಲ ಸೌಕರ್ಯಗಳಿಲ್ಲ ; ಸುಸಜ್ಜಿತ ಕ್ರೀಡಾಂಗಣಕ್ಕೆ ಬೇಡಿಕೆ ಮಡಿಕೇರಿ: ಕೊಡಗಿನಲ್ಲಿ ಕ್ರೀಡಾ ಮೈದಾನಗಳ ಕೊರತೆ ಕಾಡುತ್ತಿದ್ದು, ಸುಸಜ್ಜಿತ ಕ್ರೀಡಾಂಗಣಕ್ಕೆ ಕ್ರೀಡಾಪಟುಗಳಿಂದ ಬೇಡಿಕೆ ವ್ಯಕ್ತವಾಗಿದೆ. ಕ್ರೀಡಾ ಜಿಯಾಗಿ ಗುರುತಿಸಿಕೊಂಡಿರುವ ಕೊಡಗಿನಲ್ಲಿ ಕ್ರೀಡೆಗಳಿಗೆ ಸಂಬಂಧಿಸಿದಂತೆ ಮೂಲಭೂತ ಸೌಕರ್ಯಗಳ ಕೊರತೆ ಕಾಡುತ್ತಿರುವುದರಿಂದ ಇಲ್ಲಿನ ಪ್ರತಿಭೆಗಳು …





