ಟೆಹರಾನ್: ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿದ್ದು, ಇಸ್ರೇಲ್ ನಡೆಸಿದ ಹೊಸ ಅಲೆಯ ವೈಮಾನಿಕ ದಾಳಿಗೆ ಟೆಹರಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಭೀಕರ ಸ್ಫೋಟಗಳು ಮತ್ತು ಬೆಂಕಿಯ ಜ್ವಾಲೆಗಳು ಆವರಿಸಿವೆ ಎಂದು ವರದಿಯಾಗಿದೆ. ಇರಾನ್‌ನ ಸರ್ಕಾರಿ ಮಾಧ್ಯಮಗಳ ಪ್ರಕಾರ, ಟೆಹರಾನ್ ನಗರದ ಪ್ರಮುಖ …

