ಬೆಂಗಳೂರು : ಬಾಕಿ ಬಿಲ್‍ಗಳ ಬಿಡುಗಡೆ ವಿಚಾರದಲ್ಲಿ ಕಂಡುಬರುತ್ತಿರುವ ಬ್ಲಾಕ್‍ಮೇಲ್ ಮತ್ತು ಬೆದರಿಕೆಗಳಿಗೆ ನಾನು ಜಗ್ಗುವುದಿಲ್ಲ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕೆಲಸ ಮಾಡಿದ್ದರೆ …