ಬೆಳಗಾವಿ: ಕೊಲೆ ಬೆದರಿಕೆ ಆರೋಪ ಮಾಡಿ ಬೀದರ್‌ನಲ್ಲಿ ಗುತ್ತಿಗೆದಾರ ಸಚಿನ್ ಎಂಬುವವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.…