ಬೆಂಗಳೂರು: ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಾಕಿಯಿರುವ ಮೊತ್ತಗಳ ಪಾವತಿಗೆ ಮನವಿಕೊಂಡಿದ್ದು, ಏಪ್ರಿಲ್ ಮಾಹೆಯಲ್ಲಿ ಸಾಧ್ಯವಾದಷ್ಟು ಬಾಕಿ ಬಿಲ್ಲುಗಳನ್ನು ಪಾವತಿಸಲು …

