Mysore
28
few clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

controvercy statement

Homecontrovercy statement

ನವದೆಹಲಿ: ಬಾಬಾಸಾಹೇಬ್‌ ಅಂಬೇಡ್ಕರ್‌ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಉಭಯ ಪಕ್ಷಗಳು ಸಂಸತ್‌ ಭವನದ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ನೂಕಾಟ ಹೆಚ್ಚಾದ ಪರಿಣಾಮ ಬಿಜೆಪಿ ಸಂಸದ ಪ್ರತಾಪ್‌ ಸಾರಂಗಿಗೆ …

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ವಕೀಲ ಕೆ.ದಿಲೀಪ್‌ ಕುಮಾರ್‌ ಎಂಬುವವರು ದಾಖಲಿಸಿದ್ದ ದೂರಿನ ವಿಚಾರಣೆ ನಡೆಸಿದ ಹೈಕೋರ್ಟ್‌ ಅರ್ಜಿಯನ್ನು ರದ್ದುಪಡಿಸಿದೆ. ಈ ಹಿನ್ನೆಲೆಯಲ್ಲಿ ಸಚಿವ ಜಾರಕಿಹೊಳಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಪ್ರಕರಣದ …

ಬೆಂಗಳೂರು: ವಿವಾದದ ಹೇಳಿಕೆ ನೀಡಿರುವ ಸಂಬಂಧ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರ ಮೇಲೆ ದಾಖಲಾಗಿರುವ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರ ವಾಪಸ್‌ ಪಡೆಯಬೇಕು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ವಿಜಯಪುರ: ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್‌ ಅಹಮದ್‌ ಖಾನ್‌ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದಡಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ವಿಜಯಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ಮಹಾನಗರ …

ಮೈಸೂರು: ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುತ್ತಾ ವಿವಾದ ಸೃಷ್ಟಿಸುತ್ತಾ ಬಂದಿರುವ ಪ್ರೊ.ಕೆ.ಎಸ್.ಭಗವಾನ್‌ ಅವರು, ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದೇವಸ್ಥಾನಗಳನ್ನು ಕಟ್ಟುವುದು ಶೂದ್ರರು, ಆದರೆ ದೇವಸ್ಥಾನದ ಒಳಗೆ ಇರೋದು ಬ್ರಾಹ್ಮಣರು. ಹೀಗಾಗಿ ಶೂದ್ರರು ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು …

Stay Connected​