ಮೈಸೂರು: ಮೈಸೂರಿನ ಟಿ.ನರಸೀಪುರ ರಸ್ತೆಯಲ್ಲಿ ರಾತ್ರೋರಾತ್ರಿ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ ಹಿನ್ನೆಲೆಯಲ್ಲಿ ವಿವಾದ ಉಂಟಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಈ ಪ್ರತಿಮೆಯನ್ನು ತೆರವುಗೊಳಿಸಲು ಸೂಚನೆ ನೀಡಿದಾಗ, ಒಕ್ಕಲಿಗ ಸಂಘದ ಸದಸ್ಯರು ಅದು ಒಪ್ಪಿಗೆ ಪಡೆದು ನಿರ್ಮಾಣ ಮಾಡಿರುವುದಾಗಿ …