ಬೆಳಗಾವಿ: ಕುಣಿಗಲ್ ತಾಲ್ಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ , ಶಾಸಕ ಡಾ. ಎಚ್.ಡಿ.ರಂಗನಾಥ್ ಅವರ ಚುಕ್ಕೆ ಗುರುತಿನ …





