Mysore
24
broken clouds

Social Media

ಗುರುವಾರ, 23 ಏಪ್ರಿಲ 2026
Light
Dark

cop sima latkar

Homecop sima latkar

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಹಾಗೂ …

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ ಮತ್ತು ಜೀವ ರಕ್ಷಣೆಯ ಹಿತದೃಷ್ಟಿಯಿಂದ ಇನ್ನು ಮುಂದೆ ಹೀಲಿಯಂ ಅನಿಲ ಬಳಸಿ ಬಲೂನ್‌ಗೆ ತುಂಬುವುದು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ …

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ ವಿಭಾಗದ ಎಡಿಜಿಪಿ ಪಿ.ಹರಿಶೇಖರನ್, ನಗರ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ ನಡೆಸಿದರು. ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸೋಮವಾರ ಸಭೆ …

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ ಎಂಬ ಕಾರ್ಯಕ್ರಮ ಜಾರಿ ಮಾಡಿದ್ದಾರೆ. ಇದರ ಅಡಿ ಪೊಲೀಸ್ ಇಲಾಖೆಯ 8277948080 ಎಂಬ ವಾಟ್ಸ್ ಆಪ್ ನಂಬರ್ ಕಾರ್ಯ …

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚಿಗೆ ಮಾದಕ ವಸ್ತುಗಳ (ಡ್ರಗ್ಸ್) ತಯಾರಿಕೆ ಮತ್ತು ಮಾರಾಟದ ಜಾಲಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರ ಸಿಸಿಬಿ (ಸೆಂಟ್ರಲ್ ಕ್ರೈಮ್ ಬ್ರಾಂಚ್) ಪೊಲೀಸರು ನಿಯಂತ್ರಣದಲ್ಲಿ ವೈಫಲ್ಯ ತೋರಿದ್ದಾರೆ. ಇದರಿಂದ ಆಕ್ರೋಶಗೊಂಡ ಮೈಸೂರು ನಗರ ಪೊಲೀಸ್ ಕಮಿಷನರ್ …

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಪ್ರತೀ ದಿನ ಕನಿಷ್ಠ 8 ತಾಸುಗಳ ಕಾಲ ನಗರದ ಪ್ರಮುಖ ಸ್ಥಳಗಳಲ್ಲಿ ಪರಿಶೀಲನೆ ನಡೆಸುವಂತೆ ಆಯಾ ಠಾಣೆಯ ಅಧಿಕಾರಿಗಳಿಗೆ ಖಡಕ್ …

Stay Connected​
error: Content is protected !!