ಹೊಸದಿಲ್ಲಿ: 18ವರ್ಷ ಮೇಲ್ಪಟ್ಟವರ ಪೈಕಿ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ ಎರಡು ಡೋಸ್‌ಗಳನ್ನೂ ಪಡೆದುಕೊಂಡಿರುವವರಿಗೆ ಮುನ್ನೆಚ್ಚರಿಕೆ ಡೋಸ್ ಆಗಿ ಕೊರ್ಬೆವ್ಯಾಕ್ಸ್ ನೀಡುವುದಕ್ಕೆ ಕೇಂದ್ರ ಆರೋಗ್ಯ ಸಚಿವಾಲಯ ಅನುಮತಿ…