ಬೆಂಗಳೂರು : ʼʼರಾಜ್ಯದ #ATMSarkara ದಲ್ಲಿ ಶಾಸಕ-ಸಚಿವರ ಒಳಜಗಳಗಳು ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲʼʼ ಎಂದು ವಿಪಕ್ಷ ಬಿಜೆಪಿ ಟೀಕಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ʼʼಸ್ವಪಕ್ಷೀಯ ಶಾಸಕರನ್ನೇ ನಿರ್ಲಕ್ಷಿಸುವ ಸಚಿವರುಗಳು, ಇನ್ನು ಜನ ಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುತ್ತಾರೆಯೇ..? ಭ್ರಷ್ಟಾಚಾರ, …