Mysore
27
clear sky

Social Media

ಸೋಮವಾರ, 15 ಡಿಸೆಂಬರ್ 2025
Light
Dark

corruption

Homecorruption
ಓದುಗರ ಪತ್ರ

ಮಾಸಿಕ ೧೫,೦೦೦ ರೂ.ಸಂಬಳ ಪಡೆಯುವ ಕೆಳ ದರ್ಜೆಯ ಗುತ್ತಿಗೆ ನೌಕರನೊಬ್ಬನ ಆಸ್ತಿ ರೂ. ೧೦೦ ಕೋಟಿ . ಲೋಕಾಯುಕ್ತ ದಾಳಿ ವೇಳೆ ಹೊರಬಂದ ಈ ಅಕ್ರಮ ಸಂಪತ್ತಿನ ಪ್ರಮಾಣವನ್ನು ನೋಡಿ ಪ್ರಜ್ಞಾವಂತ ಜಗತ್ತು ದಿಗಿಲುಗೊಂಡಿದೆ. ಡಿ ದರ್ಜೆ ನೌಕರರು ಇಷ್ಟು ಆಸ್ತಿ …

It’s been two and a half years without grants for MLAs: MP Basavaraj Bommai mocks

ಬೆಂಗಳೂರು: ಜನರು ಕೊಡುವ ದುಡ್ಡಿನಲ್ಲಿ ರಾಜ್ಯ ಸರ್ಕಾರ ತೀವ್ರ ಭ್ರಷ್ಟಾಚಾರ ಮಾಡುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರಿಗೆ ಅನುದಾನ ಇಲ್ಲದೇ ಎರಡೂವರೆ ವರ್ಷ ಆಯಿತು. ಜನ ಭ್ರಷ್ಟಾಚಾರಕ್ಕೆ ತಮ್ಮ ದುಡಿಮೆ …

ಬೆಂಗಳೂರು: ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದುಬಿದ್ದಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಈ ಕೂಡಲೇ ಮಧ್ಯ ಪ್ರವೇಶಿಸಿ ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಸರ್ಕಾರದ ವಿರುದ್ದ …

ಬೆಂಗಳೂರು: ರಾಜ್ಯ ಸರ್ಕಾರದ ಪ್ರತೀ ಹಂತದಲ್ಲಿಯೂ ಕಮಿಷನ್ ಹಾವಳಿ ಹಾಗೂ ಭ್ರಷ್ಟಾಚಾರ ಮಿತಿಮೀರಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದರು. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದಕ್ಕೆ ಮುಖ್ಯಮಂತ್ರಿ ಸಲಹೆಗಾರ …

b veerappa

ಮಂಡ್ಯ : ಭ್ರಷ್ಟಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಇದ್ದ ಹಾಗೆ. ಒಂದು ವೇಳೆ ಕ್ಯಾನ್ಸರ್ ಕಾಯಿಲೆ ಹೊಂದಿರುವವರನ್ನು ಗುಣಪಡಿಸಬಹುದು ಭ್ರಷ್ಟಾಚಾರ ಎಂಬ ಕಾಯಿಲೆ ಹೊಂದಿರುವವರನ್ನು ಗುಣ ಪಡಿಸಲಾಗುವುದಿಲ್ಲ. ಅಧಿಕಾರಿಗಳು ಭ್ರಷ್ಟಚಾರ ಎಂಬ ಕಾಯಿಲೆಯಿಂದ ದೂರವಿರಿ ಇಲ್ಲವಾದರೆ ಭಯದಲ್ಲಿ ಬದುಕುವ ಪರಿಸ್ಥಿತಿ …

_Sa Ra Mahesh (1)

ಮೈಸೂರು ನಗರ: ರಾಜ್ಯದಲ್ಲಿ ಈಗಾಗಲೇ 7 ಲಕ್ಷದ 81 ಸಾವಿರದ 95 ಕೋಟಿ ರೂ ರಾಜ್ಯದ ಸಾಲವಿದ್ದು, 4 ಲಕ್ಷದ 95 ಸಾವಿರ ಕೋಟಿ ಸಾಲವನ್ನು ಸಿಎಂ ಸಿದ್ದರಾಮಯ್ಯ ಒಬ್ಬರೇ ಮಾಡಿದ್ದಾರೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್‌ ಕಿಡಿಕಾರಿದ್ದಾರೆ. ಈ ಕುರಿತು …

ಮಂಡ್ಯ : ಜಿಲ್ಲೆಯಲ್ಲಿ ಜಲ್-ಜೀವನ್ ಮಿಷನ್ ಯೋಜನೆಯಡಿ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿಗಳಲ್ಲಿ ಭಾರಿ ಭ್ರಷ್ಟಾಚಾರವೆಸಗಲಾಗುತ್ತಿದ್ದು, ಸಂಬಂಧಿತ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕೋಟ್ಯಾಂತರ ರೂ ಲೂಟಿ ಹೊಡೆಯುತ್ತಿದ್ದಾರೆ ಎಂದು ಕಿರಣ್‌ಕುಮಾರ್ ಆರೋಪಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ …

ಬೆಂಗಳೂರು: ನಾಳೆ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಚಾಲನೆ ಕೊಡಲು ಸರ್ಕಾರ ಮುಂದಾಗಿದೆ. ನಾಳೆ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಚಾಲನೆ ಕೊಡಲು ರಾಜ್ಯ ಸರ್ಕಾರ ಮುಂದಾಗಿರುವ ಬೆನ್ನಲ್ಲೇ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರು ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದಿದ್ದಾರೆ. ಎತ್ತಿನಹೊಳೆ …

ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿದ ಭ್ರಷ್ಟಾಚಾರ ಆರೋಪದ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರ ಸಿಬಿಐ ತನಿಖೆಗೆ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ …

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ನಡೆಸಲಾದ ಪರೀಕ್ಷಾ ಅಕ್ರಮ ಕುರಿತು ಅಗತ್ಯಬಿದ್ದರೆ ಸಿಐಡಿ ತನಿಖೆ ನಡೆಸಲು ಸಿದ್ದ ಇರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಗೋಡೆ ಹಾರಿ ತಪ್ಪಿಸಿಕೊಂಡು …

Stay Connected​
error: Content is protected !!