cough

ನೀವು ಕೆಮ್ಮಿದರೆ ಯಾರಿಗೆ ಏನೇನಾಗುತ್ತೋ ಗೊತ್ತಿಲ್ಲ: ಡಿಸಿಎಂ ಡಿಕೆಶಿ ಕಿಚಾಯಿಸಿದ ಬಿಜೆಪಿ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಮ್ಮಿದ ವಿಚಾರ ವಿಧಾನಸಭೆಯಲ್ಲಿ ಸ್ವಾರಸ್ಯಕರ ಚರ್ಚೆಗೆ ಗ್ರಾಸವಾಯಿತು. ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಅವರ ಪ್ರಶ್ನೆಗೆ ಉತ್ತರಿಸುವಾಗ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೆಮ್ಮಿದರು.…

6 months ago