ಮೈಸೂರು : ಕನ್ನಡ ವೇದಿಕೆ ವತಿಯಿಂದ ನಗರದ ಶಾಲೆಯ ಮಕ್ಕಳೊಂದಿಗೆ ಕೆ.ಶಿವರಾಂ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು . ಕಾರ್ಯಕ್ರಮ ಉದ್ದೇಶಿಸಿ ನಗರ ಪಾಲಿಕೆ ಸದಸ್ಯ ಮಂಜುನಾಥ್ ಮಾತನಾಡಿ ಮೈಸೂರಿನ ನಗರದಲ್ಲಿ ಅವರು ಆಯುಕ್ತರಾಗಿ ಮೈಸೂರಿನ ಹಲವಾರು ಸೇವೆಗಳನ್ನು ಮಾಡಿದ್ದಾರೆ ಎಂದರು. …