ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127 ಸೇರಿದಂತೆ ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ. ಭಾರತ ಹಿಂದೆಂದೂ ಕಂಡು ಕೇಳರಿಯದ ಪ್ರಮಾಣದಲ್ಲಿ ವಿಮಾನಗಳ ಹಾರಾಟದ ಬಿಕ್ಕಟ್ಟು …
ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127 ಸೇರಿದಂತೆ ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ. ಭಾರತ ಹಿಂದೆಂದೂ ಕಂಡು ಕೇಳರಿಯದ ಪ್ರಮಾಣದಲ್ಲಿ ವಿಮಾನಗಳ ಹಾರಾಟದ ಬಿಕ್ಕಟ್ಟು …
ಬೆಂಗಳೂರು: ಹಿಂದುಳಿದವರ-ದಲಿತರ-ಮಹಿಳೆಯರ ಮೀಸಲಾತಿಯನ್ನು ವಿರೋಧಿಸಿದ್ದು ಬಿಜೆಪಿ- ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಗಳನ್ನು ವಿತರಿಸಿ ಹಾಗೂ …
ಹೊಸದಿಲ್ಲಿ : ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆಯು ಆಶ್ಚರ್ಯಕರವಾದ ಬೆಳವಣಿಗೆ ಸಾಧಿಸಿದ್ದು, ಈ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ GDP ಶೇಕಡಾ 8.2 ರಷ್ಟು ಹೆಚ್ಚಿದೆ ಎಂದು ಶುಕ್ರವಾರ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಅಂಕಿಅಂಶಗಳು ತಿಳಿಸಿವೆ. ಇದು ಒಂದು ವರ್ಷದ …
ಬೆಂಗಳೂರು : ಐಸಿಡಿಎಸ್, ತಾಯಿ ಶಿಶು ಮರಣ ಹಾಗೂ ಅಪೌಷ್ಠಿಕತೆ ನಿವಾರಿಸುವ ದೂರದೃಷ್ಟಿಯ ಯೋಜನೆಯಾಗಿದ್ದು, 69,922 ಅಂಗನವಾಡಿ ಕೇಂದ್ರಗಳಿಂದ 40 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳಿಗೆ ಅನುಕೂಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ …
ಮೈಸೂರು : ಜನಪ್ರಿಯ ಆನ್‌ಲೈನ್ ವೀಡಿಯೊ ಕರೆ ಮತ್ತು ಮೀಟಿಂಗ್ ಫ್ಲಾಟ್ ಫಾಂ ಗೂಗಲ್ ಮೀಟ್ ಸರ್ವರ್ ಡೌನ್ ಆಗಿದ್ದು, ಲಕ್ಷಾಂತರ ಬಳಕೆದಾರರು ಆನ್‌ಲೈನ್ ಸಭೆಗಳಿಗೆ ಸೇರಲು ಸಾಧ್ಯವಾಗದೆ ತೊಂದರೆ ಅನುಭವಿಸಿದ್ದಾರೆ. ಲಭ್ಯವಿರುವ ವರದಿಗಳ ಪ್ರಕಾರ, ಭಾರತದಲ್ಲಿ ಸುಮಾರು 65% ಬಳಕೆದಾರರು …
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಗಡಿಗೆ ಹೊಂದಿಕೊಂಡಿರುವ ಫರೀದಾಬಾದ್‍ನಲ್ಲಿ ಪೊಲೀಸರು ವಶಪಡಿಸಿಕೊಂಡಿರುವ ಸ್ಫೋಟಕ ವಸ್ತುಗಳು, ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಬಳಸಲು ಉಗ್ರರು ಸಂಚು ರೂಪಿಸಿದ್ದರು ಎಂಬುದು ಗೊತ್ತಾಗಿದೆ. ಫರೀದಾಬಾದ್‍ನಲ್ಲಿ ನಡೆದ ದಾಳಿ ತಡೆ ಕಾರ್ಯಾಚರಣೆಯಲ್ಲಿ ಪೊಲೀಸರು ಹಾಗೂ ತನಿಖಾ ಸಂಸ್ಥೆಗಳು …
ಹರಿಯಾಣ: ಉಗ್ರರ ಭಾರೀ ದೊಡ್ಡ ದಾಳಿ ವಿಫಲವಾಗಿದ್ದು, ಹರಿಯಾಣದಲ್ಲಿ 300 ಕೆಜಿ ಆರ್‌ಡಿಎಕ್ಸ್, ಮದ್ದು ಗುಂಡುಗಳು ಪತ್ತೆಯಾಗಿವೆ. ಹರಿಯಾಣದ ಫರಿದಾಬಾದ್‌ನಲ್ಲಿ ಪೊಲೀಸರು ಭಯೋತ್ಪಾದಕ ಸಂಪರ್ಕ ಹೊಂದಿರುವ ಶಂಕಿತ ವೈದ್ಯರೊಬ್ಬರಿಂದ ದೊಡ್ಡ ಪ್ರಮಾಣದ ಆರ್‌ಡಿಎಕ್ಸ್, ಎಕೆ-47 ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನು ಓದಿ: ಅಹಮದಾಬಾದ್| …
ಮೈಸೂರು : ಅಕ್ಟೋಬರ್‌ನಲ್ಲಿ ಎರಡು ವಾರಗಳ ಅವಧಿಯಲ್ಲಿ ಮೂವರು ರೈತರು ಸಾವಿಗೀಡಾದ ನಂತರ, ಮೈಸೂರಿನ ಅರಣ್ಯ ಪ್ರದೇಶಗಳಲ್ಲಿ ಸಫಾರಿ ಚಟುವಟಿಕೆಗಳನ್ನು ಕಡಿಮೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, …
ನವದೆಹಲಿ: ದೇಶದಾದ್ಯಂತ ಬೀದಿನಾಯಿಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಇಲ್ಲಿಯವರೆಗೂ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದೆ. ಇದನ್ನು ಓದಿ: ಬೀದಿನಾಯಿಗಳ ಹಾವಳಿ ಹೆಚ್ಚಳ: ಜನ ಕಳವಳ ಪ್ರತಿಯೊಂದು ರಾಜ್ಯಗಳಿಂದಲೂ ಬೀದಿ …
ಕ್ಯೂ ಆರ್ ಕೋಡ್ ಬೋರ್ಡ್ ಉದ್ಘಾಟಿಸಿದ ಶಾಸಕ ದರ್ಶನ್ ಧ್ರುವನಾರಾಯಣ್ ನಂಜನಗೂಡು : ಭಾರತದಲ್ಲಿಯೇ ಮೊಟ್ಟ ಮೊದಲ ಬಾರಿಗೆ ನಗರದ ನಾಗರಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ಯೂಆರ್ ಕೋಡ್ ಅಳವಡಿಸಿದ ಮೊಟ್ಟಮೊದಲ ನಗರಸಭೆ ನಂಜನಗೂಡು ಆಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದರು. …