ಬೆಂಗಳೂರು: ನವೀಕರಿಸಬಹುದಾದ ಇಂಧನವೂ ಸೇರಿದಂತೆ ಇಂಧನ ಉತ್ಪಾದನೆ ವಲಯದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವು ದೇಶದ ಇಂಧನ ವಲಯದ ಭವಿಷ್ಯ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಹೇಳಿದ್ದಾರೆ.…