ಬೆಂಗಳೂರು: ನಟ ದರ್ಶನ್ ಅಂಡ್ ಗ್ಯಾಂಗ್‌ಗೆ ಮತ್ತೊಂದು ಶಾಕ್ ಎದುರಾಗಿದ್ದು, ಆರೋಪಿಗಳಿಂದ ವಶಪಡಿಸಿಕೊಂಡಿದ್ದ 82 ಲಕ್ಷ ಹಣವನ್ನು ಐಟಿ ಇಲಾಖೆ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳಿಂದ ವಶಪಡಿಸಿಕೊಂಡಿದ್ದ 82 ಲಕ್ಷ ಹಣವನ್ನು …








