ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ತೀರ್ಪು ಬಂದ ಬಳಿಕವೇ ರಾಷ್ಟ್ರಪತಿ ಭೇಟಿ ಬಗ್ಗೆ ನಿರ್ಧಾರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆಗಸ್ಟ್.31ರಂದು ಪಕ್ಷದ ವತಿಯಿಂದ ಪ್ರತಿಭಟನೆ ಮಾಡುತ್ತೇವೆ. ಶಾಸಕರೆಲ್ಲರೂ ಪ್ರತಿಭಟನೆ …