Mysore
26
scattered clouds

Social Media

ಭಾನುವಾರ, 16 ಮಾರ್ಚ್ 2025
Light
Dark

court

Homecourt

ಮಡಿಕೇರಿ: ಅಪ್ರಾಪ್ತ ವಯಸ್ಸಿನ ಮಗನಿಗೆ ದ್ವಿಚಕ್ರ ವಾಹನವನ್ನು ಚಲಾಯಿಸಲು ನೀಡಿದ ತಪ್ಪಿಗೆ ತಂದೆ 20 ಸಾವಿರ ರೂ. ದಂಡ ತೆತ್ತಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ತಲ್ತಾರೆ ಶೆಟ್ಟಳ್ಳಿ ಗ್ರಾಮದ ಯು.ಎಂ. ರಮೇಶ್ ಎಂಬುವವರು ಅಪ್ರಾಪ್ತ ವಯಸ್ಸಿನ ಪುತ್ರನಿಗೆ ದ್ವಿಚಕ್ರ ವಾಹನವನ್ನು ಚಲಾಯಿಸಲು ನೀಡಿದ್ದರು. …

ಬೆಂಗಳೂರು: ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದ ಆರೋಪಿ ನಟಿ ರನ್ಯಾರಾವ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ ವಜಾಗೊಳಿಸಿ ತೀರ್ಪು ನೀಡಿದೆ ಅಕ್ರಮವಾಗಿ ಚಿನ್ನ ಸಾಗಣೆಯಲ್ಲಿ ಮಾ.4 ರಂದು ಬಂಧನವಾಗಿರುವ ನಟಿ ರನ್ಯಾ ರಾವ್‌ ಜಾಮೀನು ಕೋರಿ ಅರ್ಜಿ …

ಮೈಸೂರು: ರಾಜ್ಯಾದ್ಯಾಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ 7,268 ಪ್ರಕರಣಗಳನ್ನು ರಾಷ್ಟ್ರೀಯ ಲೋಕ್‌ ಅದಾಲತ್‌ ಮೂಲಕ ಇತ್ಯರ್ಥ ಪಡಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಲು …

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ  ಆರೋಪಿಯಾಗಿರುವ ಚಿತ್ರನಟ ದರ್ಶನ್‌ಗೆ ಬೆಂಗಳೂರು ಬಿಟ್ಟು ತೆರಳದಂತೆ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಸಡಲಿಕೆ ಮಾಡಿ ಆದೇಶ ನೀಡಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ಹೈಕೋರ್ಟ್ ನ್ಯಾಯಮೂರ್ತಿ ವಿಶ್ವನಾಥ್ …

ಬೆಂಗಳೂರು: ಲೋಕಾಯುಕ್ತ ಪೊಲೀಸರು ಬಿ.ರೀಪೋರ್ಟ್‌ ಸಲ್ಲಿಕೆ ಮಾಡಿದ್ದರಿಂದ ತೀವ್ರ ಬೇಸರ ವ್ಯಕ್ತಪಡಿಸಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ತೊಡೆ ತಟ್ಟಿದ್ದಾರೆ. ಮೈಸೂರು ಮುಡಾದಿಂದ ಪರಿಹಾರ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಸಿಎಂ …

ಮೈಸೂರು: ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಪ್ರಚೋದನೆ ನೀಡಿ ತಲೆ ಮರೆಸಿಕೊಂಡಿದ್ದ ಆರೋಪಿ ಮೌಲ್ವಿ ಮುಫ್ತಿ ಮುಷ್ತಾಕ್ ಮಕ್ಬೋಲಿ ಯನ್ನುಕಡೆಗೂ ಬಂಧಿಸಲಾಗಿದೆ. ಘಟನೆಗೂ ಮುನ್ನಾ ಪ್ರಚೋದನಾಕಾರಿ ಭಾಷಣ ಮಾಡಿದ್ದ ರಾಜೀವ್ ನಗರ ನಿವಾಸಿ ಮೌಲ್ವಿ ಮುಫ್ತಿ ಮುಷ್ತಾಕ್ …

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಬಿರುಗಾಳಿಯನ್ನೇ ಎಬ್ಬಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಆಕ್ರಮ ನಿವೇಶನ ಪಡೆದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರ ಕುಟುಂಬಸ್ಥರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ. ಈ ಮೂಲಕ ತಮ್ಮ ನಾಲ್ಕು ದಶಕಗಳ ಸಾರ್ವಜನಿಕ ಜೀವನದಲ್ಲಿ ಮೊದಲ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧದ ಅರ್ಜಿ ವಿಚಾರಣೆಯನ್ನು ಫೆ.24ಕ್ಕೆ ಮುಂದೂಡಿಕೆ ಮಾಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಲೋಕಾಯುಕ್ತ ಎಸ್‌ಪಿಪಿ ವೆಂಕಟೇಶ್‌ ಅಂತಿಮ ವರದಿ ಸಲ್ಲಿಸುವುದಕ್ಕಾಗಿ ಎರಡರಿಂದ ಮೂರು ದಿನಗಳ  ಕಾಲಾವಕಾಶಕ್ಕೆ ಮನವಿ ಮಾಡಿದರು. ಈ …

ಮೈಸೂರು: ಉದಯಗಿರಿ ಪೊಲೀಸ್‌ ಠಾಣೆಯ ಸಮೀಪ ಗಲಾಟೆಗೆ ಕಾರಣನಾಗಿದ್ದ ಆರೋಪಿ ಸತೀಶ್‌ ಅಲಿಯಾಸ್‌ ಪಾಂಡುರಂಗಗೆ ಒಂದು ದಿನ ಪೊಲೀಸ್‌ ಕಸ್ಟಡಿ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಇಂದು (ಫೆ.14) ಪೊಲೀಸರು ಆರೋಪಿ ಸತೀಶನನ್ನು ಮೈಸೂರಿನ ಎರಡನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. …

ಮೈಸೂರು: ಸೋಷಿಯಲ್‌ ಮೀಡಿಯಾದಲ್ಲಿ ಪ್ರಚೋದನಾಕಾರಿ ಪೋಸ್ಟ್‌ ಹಾಕಿದ್ದ ಆರೋಪಿ ಪರ ಜಾಮೀನಿಗಾಗಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ರಾಹುಲ್‌ ಗಾಂಧಿ, ಅಖಿಲೇಶ್‌ ಯಾದವ್‌, ಕೇಜ್ರಿವಾಲ್‌ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಸಂಬಂಧ, ಗಲಭೆಗೆ ಕಾರಣನಾಗಿದ್ದ ಪಾಂಡುರಂಗ ಅಲಿಯಾಸ್‌ ಸತೀಶ ಎಂಬಾತನನ್ನು ಭಾರತೀಯ ನ್ಯಾಯ ಸಂಹಿತೆ …

Stay Connected​